ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?
Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?
Updated on: May 31, 2023 | 8:46 AM
Share

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್ಗೆ ಗುಡ್ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.
Related Photo Gallery
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಇಲ್ಲಿದ್ರೆ ಆನಂದ, ಮನೆಗೋದ್ರೆ ಗೋವಿಂದ: ಗಿಲ್ಲಿಯ ಬಿಗ್ಬಾಸ್ ರ್ಯಾಪ್ ಸಾಂಗ್
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್ ಕಾರ್ಯಕರ್ತ ಸಾವು
ಅಶ್ವಿನಿಯ ಫಿನಾಲೆಗೆ ಕರೆದೊಯ್ಯುವ ಜವಾಬ್ದಾರಿ ಧನುಶ್ಗೆ ವಹಿಸಿದ ಗಿಲ್ಲಿ
70ನೇ ವಯಸ್ಸಲ್ಲೂ ಸುರೇಶ್ ಕುಮಾರ್ 702 ಕಿ.ಮೀ ಸೈಕಲ್ ಸವಾರಿ; ಮೋದಿ ಮೆಚ್ಚುಗೆ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್ ಕಾರ್ಯಕರ್ತ ಸಾವು
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್




