ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?
Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?
Updated on: May 31, 2023 | 8:46 AM
Share

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್ಗೆ ಗುಡ್ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.
Related Photo Gallery
ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ: ದಿಢೀರ್ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!




