ಕಣ್ಣೀರಲ್ಲೇ ಶಾಸ್ತ್ರ ಮಾಡಿದ ವಿಜಯ್ ರಾಘವೇಂದ್ರ; ರಾಘಣ್ಣನ ಸಮಾಧಾನ

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ. ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

ರಾಜೇಶ್ ದುಗ್ಗುಮನೆ
|

Updated on:Aug 09, 2023 | 9:00 AM

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

1 / 8
ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ.

2 / 8
ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕಾಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

3 / 8
ರಾಘವೇಂದ್ರ ರಾಜ್​ಕುಮಾರ್ ಅವರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಭಾವುಕರಾದರು.

4 / 8
ವಿಜಯ್ ರಾಘವೇಂದ್ರ ಅವರನ್ನು ರಾಘಣ್ಣ ತಬ್ಬಿ ಸಮಾಧಾನ ಮಾಡಿದರು. ಆದರೂ ವಿಜಯ್​ಗೆ ಸಮಾಧಾನ ಆಗಲೇ ಇಲ್ಲ.

5 / 8
ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ವಿಜಯ್​​ಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

6 / 8
ಶ್ರೀಮುರಳಿ ಅವರು ವಿಜಯ್ಗೆ ಬೆಂಬಲವಾಗಿ ನಿಂತಿದ್ದಾರೆ. ಸಹೋದರನ ಸಮಾಧಾನ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.

7 / 8
ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರ ಮಾಡಿದ ವಿಜಯ್.

8 / 8

Published On - 7:58 am, Wed, 9 August 23

Follow us