ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್

|

Updated on: Jul 26, 2024 | 8:43 AM

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

1 / 5
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

2 / 5
ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

3 / 5
ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

4 / 5
ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

5 / 5
ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     