AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬಂಡೆ-ಕಲ್ಲುಗಳನ್ನು ಸೀಳಿ ಸಾತ್ವಿಕ್​ನನ್ನು ಜೀವಂತವಾಗಿ ತಂದ ರಿಯಲ್ ಹೀರೋಗಳು ಇವರೇ

ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದ ಪುಟಾಣಿ ಕಂದ ಸಾತ್ವಿಕ್ ಸಾವು ಗೆದ್ದಿದ್ದಾನೆ. ಮೃತ್ಯುಂಜಯನಾಗಿ ಬಂದಿದ್ದಾನೆ. ನಿರಂತರ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಕಂದ ಇಲ್ದೆ ಕಂಗಾಲಾಗಿದ್ದ ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 05, 2024 | 3:36 PM

Share
ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

1 / 5
ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

2 / 5
ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

3 / 5
ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

4 / 5
ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

5 / 5
Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ

ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!

ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ

ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!

ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ

Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ

ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್

ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್