
ಬಹುಭಾಷಾ ನಟಿ ಜಾಕ್ವೆಲಿನ್ ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್ವುಡ್ ಪದಾರ್ಪಣೆಗೆ ಸಿದ್ಧರಾಗಿದ್ದಾರೆ ಜಾಕ್ವೆಲಿನ್.

ಜಾಕ್ವೆಲಿನ್ ಪಾತ್ರದ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಅಭಿಮಾನಿಗಳು ಚಿತ್ರದ ಬಿಡುಗಡೆಗೆ ಕಾದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ ಜಾಕ್ವೆಲಿನ್ ಫರ್ನಾಂಡಿಸ್.

ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ ನಟಿ.

ಜಾಕ್ವೆಲಿನ್ ಹೊಸ ಫೋಟೋಗಳು ಈಗ ವೈರಲ್ ಆಗಿದ್ದು, ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್