Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ
Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.
Updated on:Mar 12, 2022 | 7:24 PM
Share

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಬಹುಭಾಷಾ ತಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಸ್ಯಾಂಡಲ್ವುಡ್ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಜಾಕ್ವೆಲಿನ್ ಫರ್ನಾಂಡಿಸ್
Published On - 7:23 pm, Sat, 12 March 22
Related Photo Gallery
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ



