AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 12, 2022 | 7:24 PM

Share
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

1 / 9
ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

2 / 9
ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

3 / 9
ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

4 / 9
ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

6 / 9
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

7 / 9
ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

8 / 9
ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್

9 / 9

Published On - 7:23 pm, Sat, 12 March 22

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್