Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ
Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.
Updated on:Mar 12, 2022 | 7:24 PM
Share

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಬಹುಭಾಷಾ ತಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಸ್ಯಾಂಡಲ್ವುಡ್ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಜಾಕ್ವೆಲಿನ್ ಫರ್ನಾಂಡಿಸ್
Published On - 7:23 pm, Sat, 12 March 22
Related Photo Gallery
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ!
ಮದುವೆ ರದ್ದುಗೊಳಿಸಿದ್ದಕ್ಕೆ ತನ್ನ ರಕ್ತ ಚುಚ್ಚಿದ ವ್ಯಕ್ತಿ ಎಚ್ಐವಿ ಪೀಡಿತ
ಟಿ20 ವಿಶ್ವಕಪ್ ಗೆದ್ದರೂ ಗಂಭೀರ್ ಕೋಚ್ ಸ್ಥಾನಕ್ಕೆ ಕುತ್ತು..!
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ನಾಯಿ ಕಡಿತದಿಂದ 14 ವರ್ಷದ ಬಾಲಕನಿಗೆ ಬಂತು ರೇಬಿಸ್
ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?



