
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಬಹುಭಾಷಾ ತಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಸ್ಯಾಂಡಲ್ವುಡ್ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಜಾಕ್ವೆಲಿನ್ ಫರ್ನಾಂಡಿಸ್
Published On - 7:23 pm, Sat, 12 March 22