ಕಿಚ್ಚ ಸುದೀಪ್​ ಕುಟುಂಬದಲ್ಲಿ ​ಮದುವೆ ಸಂಭ್ರಮ; ಇಲ್ಲಿವೆ ಕಲರ್​ಫುಲ್​ ಫ್ಯಾಮಿಲಿ ಫೋಟೋಗಳು

ನಟ ಸುದೀಪ್​ ಅವರ ಕುಟುಂಬದಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಕಸಿನ್​ ಮದುವೆಯಲ್ಲಿ ಇಡೀ ಫ್ಯಾಮಿಲಿ ಭಾಗವಹಿಸಿದೆ. ಆ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫ್ಯಾಮಿಲಿ ಫೋಟೋಗಳು ಅಭಿಮಾನಿಗಳ ಕಣ್ಮನ ಸೆಳೆಯುತ್ತಿವೆ.

TV9 Web
| Updated By: ಮದನ್​ ಕುಮಾರ್​

Updated on: Aug 23, 2021 | 7:53 PM

ಸುದೀಪ್​ ಅವರ ಕುಟುಂಬದಲ್ಲಿ ಶುಭ ಕಾರ್ಯ ನೆರವೇರುತ್ತಿದೆ. ಕಸಿನ್​ ಮದುವೆ ಸಲುವಾಗಿ ಅವರ ಇಡೀ ಫ್ಯಾಮಿಲಿ ಜೊತೆಯಾಗಿದೆ. ಈ ವೇಳೆ ಕಿಚ್ಚನ ಕುಟುಂಬದ ಸದಸ್ಯರು ಜೊತೆಯಾಗಿ ಫೋಟೋಗೆ ಪೋಸ್​ ನೀಡಿದ್ದಾರೆ.

Vikrant Rona star Kichcha Sudeep attends cousin wedding with family members

1 / 7
ಕಿಚ್ಚ ಸುದೀಪ್​ ಅವರ ಫ್ಯಾಷನ್​ ಬಗ್ಗೆ ಅಭಿಮಾನಿಗಳು ಸದಾ ಆಸಕ್ತಿ ತೋರಿಸುತ್ತಾರೆ. ಮದುಮೆ ಸಮಾರಂಭದಲ್ಲಿ ಸುದೀಪ್​ ಧರಿಸಿರುವ ಸಾಂಪ್ರದಾಯಿಕ ಉಡುಗೆಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ.

Vikrant Rona star Kichcha Sudeep attends cousin wedding with family members

2 / 7
ಸುದೀಪ್​ ಜೊತೆ ಅವರ ಪತ್ನಿ ಪ್ರಿಯಾ, ಮಗಳ ಸಾನ್ವಿ ಹಾಗೂ ಸಹೋದರಿಯರು ಈ ಮದುವೆಗೆ ಹಾಜರಿ ಹಾಕಿದ್ದಾರೆ. ಸುದೀಪ್​ ಅಕ್ಕನ ಮಗ ಸಂಜಿತ್​ ಸಂಜೀವ್​ ಕೂಡ ಈ ಸಂಭ್ರಮಕ್ಕೆ ಸಾಕ್ಷಿ ಆಗಿದ್ದಾರೆ.

3 / 7
ಹಲವು ಪ್ರಾಜೆಕ್ಟ್​ಗಳಲ್ಲಿ ಸುದೀಪ್​ ಬ್ಯುಸಿ ಆಗಿದ್ದಾರೆ. ‘ಕೋಟಿಗೊಬ್ಬ 3’ ಬಿಡುಗಡೆಗೆ ಸಿದ್ಧವಿದೆ. ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಮದುವೆ ಸಮಾರಂಭಕ್ಕಾಗಿ ಬಿಡುವು ಮಾಡಿಕೊಂಡಿರುವ ಅವರು ಫ್ಯಾಮಿಲಿ ಜೊತೆ ಕಾಲ ಕಳೆದಿದ್ದಾರೆ.

4 / 7
ಸುದೀಪ್​ ಪುತ್ರಿ ಸಾನ್ವಿ ಅವರು ಬಂಧು ಬಾಂಧವರ ಜೊತೆ ಸೇರಿ ಮದುವೆ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಹೈದರಾಬಾದ್​ನಲ್ಲಿ ವಿದ್ಯಾಭಾಸ ಮಾಡುತ್ತಿರುವ ಅವರಿಗೆ ಸಂಗೀತದ ಮೇಲೆ ಅಪಾರ ಆಸಕ್ತಿ ಇದೆ.

5 / 7
ಸುದೀಪ್​ ಸಹೋದರಿ ಸುಜಾತಾ ಸಂಜೀವ್​ ಅವರು ಪುತ್ರ ಸಂಜಿತ್​ ಸಂಜೀವ್​ ಜೊತೆ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ.

6 / 7
ಶೂಟಿಂಗ್​ ಬಿಡುವಿನಲ್ಲಿ ಸುದೀಪ್​ ಅವರು ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ. ಕಿಚ್ಚನ ಸಹೋದರಿಯರು ಅವರ ಸಿನಿಪಯಣಕ್ಕೆ ಯಾವಾಗಲೂ ಬೆಂಬಲವಾಗಿ ನಿಂತಿದ್ದಾರೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ