Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್; ಇಲ್ಲಿವೆ ಫೋಟೋಗಳು
Veerendra Heggade | Kichcha Sudeep: ಕುಟುಂಬದ ಸಮೇತರಾಗಿ ಕಿಚ್ಚ ಸುದೀಪ್ ಅವರು ದೆಹಲಿಗೆ ತೆರಳಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆಗಿದ್ದಾರೆ.
Updated on: Jul 29, 2022 | 11:32 AM
Share

Vikrant Rona star Kichcha Sudeep meets Veerendra Heggade in Delhi

Vikrant Rona star Kichcha Sudeep meets Veerendra Heggade in Delhi

ಸುದೀಪ್ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್ ಮಂಜು ಕೂಡ ಈ ವೇಳೆ ಸಾಥ್ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್ ಅಲ್ಲಿಗೆ ತೆರಳಿದ್ದಾರೆ.

3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್ ಆಗಿದೆ. ವೀಕೆಂಡ್ನಲ್ಲೂ ಬಿಸ್ನೆಸ್ ಹೆಚ್ಚುತ್ತಿದೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




