Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

Veerendra Heggade | Kichcha Sudeep: ಕುಟುಂಬದ ಸಮೇತರಾಗಿ ಕಿಚ್ಚ ಸುದೀಪ್​ ಅವರು ದೆಹಲಿಗೆ ತೆರಳಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jul 29, 2022 | 11:32 AM

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್​ ಅವರು ಭೇಟಿ ಆಗಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Vikrant Rona star Kichcha Sudeep meets Veerendra Heggade in Delhi

1 / 5
‘ವಿಕ್ರಾಂತ್​ ರೋಣ’ ಸಿನಿಮಾ ಜುಲೈ 28ರಂದು ಅದ್ದೂರಿಯಾಗಿ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.

Vikrant Rona star Kichcha Sudeep meets Veerendra Heggade in Delhi

2 / 5
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

3 / 5
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

4 / 5
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

5 / 5
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?