- Kannada News Photo gallery Vikrant Rona starrer Jacqueline Fernandez new photos gone viral see Jacqueline pics
Jacqueline Fernandez: ಹೊಸ ಗೆಟಪ್ನಲ್ಲಿ ಜಾಕ್ವೆಲಿನ್; ವಿಕ್ರಾಂತ್ ರೋಣ ಬೆಡಗಿಯ ಫೋಟೋಗಳು ವೈರಲ್
Jacqueline Fernandez Photos: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ‘ವಿಕ್ರಾಂತ್ ರೋಣ’ ಮೂಲಕ ಸ್ಯಾಂಡಲ್ವುಡ್ನಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ನಟಿ ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಮಾದಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ವೈರಲ್ ಆಗಿವೆ.
Updated on: Mar 02, 2022 | 9:20 PM
Share

ಜಾಕ್ವೆಲಿನ್ ಫರ್ನಾಂಡಿಸ್ ಬಾಲಿವುಡ್ನಲ್ಲಿ ದೊಡ್ಡ ಹೆಸರು.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ವಿಭಿನ್ನ ಲುಕ್ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಡುತ್ತಿದ್ದಾರೆ.

ವಿಕ್ರಾಂತ್ ರೋಣದಲ್ಲಿ ಡಿಫರೆಂಟ್ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್
Related Photo Gallery
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ



