
ಜಾಕ್ವೆಲಿನ್ ಫರ್ನಾಂಡಿಸ್ ಬಾಲಿವುಡ್ನಲ್ಲಿ ದೊಡ್ಡ ಹೆಸರು.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ವಿಭಿನ್ನ ಲುಕ್ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಡುತ್ತಿದ್ದಾರೆ.

ವಿಕ್ರಾಂತ್ ರೋಣದಲ್ಲಿ ಡಿಫರೆಂಟ್ ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್