AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್

‘ವಿಕ್ರಾಂತ್​ ರೋಣ’ ಟ್ರೇಲರ್​ ಲಾಂಚ್​ ಸಲುವಾಗಿ ಮುಂಬೈನಲ್ಲಿ ಸುದ್ದಿಗೋಷ್ಠಿ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್​, ಜಾಕ್ವೆಲಿನ್ ಫರ್ನಾಂಡಿಸ್​ ಮತ್ತು ಇಡೀ ತಂಡದವರು ಭಾಗಿ ಆಗಿದ್ದಾರೆ.

TV9 Web
| Edited By: |

Updated on:Jun 23, 2022 | 3:56 PM

Share
‘ವಿಕ್ರಾಂತ್​ ರೋಣ’ ಸಿನಿಮಾಗೆ ದೇಶಾದ್ಯಂತ ಪ್ರಚಾರ ಮಾಡಲಾಗುತ್ತಿದೆ. ವಿವಿಧ ನಗರಗಳಿಗೆ ತೆರಳಿ ಚಿತ್ರತಂಡ ಸುದ್ದಿಗೋಷ್ಠಿ ನಡೆಸುತ್ತಿದೆ. ಕಿಚ್ಚ ಸುದೀಪ್​ ಜೊತೆಯಲ್ಲಿ ಇನ್ನುಳಿದ ಕಲಾವಿದರು ಮತ್ತು ತಂತ್ರಜ್ಞರು ಭಾಗಿ ಆಗಿದ್ದಾರೆ.

Vikranth Rona Mumbai press meet: Kichcha Sudeep and Jacqueline Fernandez photos

1 / 5
ಜೂನ್​ 23ರಂದು ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಲಾಂಚ್​. ಈ ಪ್ರಯುಕ್ತ ಸುದೀಪ್​ ಅವರು ಮುಂಬೈಗೆ ತೆರಳಿದ್ದಾರೆ. ಅವರಿಗೆ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಸಾಥ್​ ನೀಡಿದ್ದಾರೆ. ಇಬ್ಬರನ್ನು ಒಟ್ಟಿಗೆ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ.

Vikranth Rona Mumbai press meet: Kichcha Sudeep and Jacqueline Fernandez photos

2 / 5
ಗಡಂಗ್​ ರಕ್ಕಮ್ಮ ಎಂಬ ಪಾತ್ರವನ್ನು ಜಾಕ್ವೆಲಿನ್​ ಫರ್ನಾಂಡಿಸ್​ ಮಾಡಿದ್ದಾರೆ. ಅವರು ನರ್ತಿಸಿರುವ ‘ರಾರಾ ರಕ್ಕಮ್ಮ..’ ಹಾಡು ಈಗಾಗಲೇ ಸೂಪರ್​ ಹಿಟ್​ ಆಗಿದೆ. ಎಲ್ಲ ವೇದಿಕೆಗಳಲ್ಲೂ ಈ ಸ್ಟೆಪ್​ ಹಾಕುವ ಮೂಲಕ ಅವರು ಕ್ರೇಜ್​ ಹೆಚ್ಚಿಸಿದ್ದಾರೆ.

3 / 5
ಹಾಡಿನಲ್ಲಿ ಮಾತ್ರವಲ್ಲದೇ ಒಂದು ದೃಶ್ಯದಲ್ಲಿಯೂ ಜಾಕ್ವೆಲಿನ್​ ಫರ್ನಾಂಡಿಸ್​ ನಟಿಸಿದ್ದಾರೆ. ಇದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಕನ್ನಡದಲ್ಲಿ ಇದು ಅವರ ಮೊದಲ ಚಿತ್ರ. ಈ ಸಿನಿಮಾವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾದಿದ್ದಾರೆ.

4 / 5
‘ವಿಕ್ರಾಂತ್​ ರೋಣ’ ಚಿತ್ರ 3ಡಿಯಲ್ಲಿ ಮೂಡಿಬಂದಿರುವುದರಿಂದ ಸಾಕಷ್ಟು ಹೈಪ್​ ಸೃಷ್ಟಿ ಆಗಿದೆ. ಜಾಕ್​ ಮಂಜು ಅವರು ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ.

5 / 5

Published On - 3:15 pm, Thu, 23 June 22

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು

ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ

ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು

ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ

ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!

ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು