ಭಕ್ತರಿಂದ ಸ್ವಾಮೀಜಿಗೆ ಮೆಣಸಿನ ಪುಡಿ ಅಭಿಷೇಕ

ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆಯುವ ವಿಶಿಷ್ಟವಾದ ಮೆಣಸಿನಕಾಯಿ ಅಭಿಷೇಕದ ಬಗ್ಗೆ ಇಲ್ಲಿ ತಿಳಿಸಲಾಗಿದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆಯುವ ಈ ಅಭಿಷೇಕದಲ್ಲಿ ಸುಮಾರು 100 ಕೆಜಿ ಮೆಣಸಿನಕಾಯಿಯನ್ನು ಬಳಸಲಾಗುತ್ತದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಬಹಳ ಪ್ರಿಯ ಎಂದು ನಂಬಲಾಗಿದೆ ಮತ್ತು ಈ ಅಭಿಷೇಕವು ಕಷ್ಟಗಳನ್ನು ದೂರ ಮಾಡುತ್ತದೆ ಎಂಬ ನಂಬಿಕೆಯಿದೆ.

ಅಕ್ಷತಾ ವರ್ಕಾಡಿ
|

Updated on: Nov 21, 2024 | 2:47 PM

ಸಾಮಾನ್ಯವಾಗಿ ಅಭಿಷೇಕ ಎಂದರೆ ಹಾಲು, ಪಂಚಾಮೃತ, ಜೇನು ಇತ್ಯಾದಿಗಳಿಂದ ಕಲ್ಲಿನ ರೂಪದಲ್ಲಿ ವಿಗ್ರಹಗಳಿಗೆ ಅಭಿಷೇಕ ಮಾಡಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳು ಸೇರಿಂದಂತೆ ರಾಜಕಾರಣಿ, ಸಿನಿಮಾ ನಟರಿಗೆ ಅಭಿಷೇಕ ಮಾಡುವುದು ಹೆಚ್ಚಾಗಿ ಬಿಟ್ಟಿದೆ.

1 / 5
ಹಾಲು, ಪಂಚಾಮೃತದ ಅಭಿಷೇಕಗಳನ್ನು ನೀವು ಸಾಮಾನ್ಯವಾಗಿ ನೋಡಿರುತ್ತೀರಿ.  ಆದರೆ ಎಂದಾದರೂ ಮೆಣಸಿನ ಪುಡಿಯ ಅಭಿಷೇಕದ ಬಗ್ಗೆ ಕೇಳಿದ್ದೀರಾ? ಇದೀಗ ಆಂಧ್ರಪ್ರದೇಶದ  ಏಲೂರು ಜಿಲ್ಲೆಯಲ್ಲಿ ನಡೆದ  ಮೆಣಸಿನ ಪುಡಿಯ ಅಭಿಷೇಕ ಎಲ್ಲೆಡೆ ವೈರಲ್​​ ಆಗಿದೆ.

2 / 5
ಏಲೂರು ಜಿಲ್ಲೆಯ ದೊರಸಾನಿಪಾಡುವಿನ ಶ್ರೀ ಶಿವದತ್ತ ಪ್ರತ್ಯಂಗಿರಿ ಆಶ್ರಮದಲ್ಲಿ ನಡೆದ ಈ ಅಭಿಷೇಕವನ್ನು ಕರಂ ಅಭಿಷೇಕ ಎಂದು ಕರೆಯಲಾಗುತ್ತದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾಕಷ್ಟು ಜನರು ಪಾಲ್ಗೊಳ್ಳುತ್ತಾರೆ.

3 / 5
ಶ್ರೀ ಶಿವದತ್ತ ಸ್ವಾಮೀಜಿಯ ಮೇಲೆ ಸುಮಾರು 100 ಕೆಜಿ ಮೆಣಸಿನಕಾಯಿಯಿಂದ ಅಭಿಷೇಕ ಮಾಡಲಾಗುತ್ತದೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸುವುದು ವಾಡಿಕೆಯಾಗಿದ್ದು, ಕಳೆದ 14 ವರ್ಷಗಳಿಂದ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರಲಾಗುತ್ತಿದೆ.

4 / 5
ಇಲ್ಲಿ ಪೂಜಿಸುವ ಪ್ರತ್ಯಂಗಿರಿ ದೇವಿಗೆ ಕೆಂಪು ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ಅಲ್ಲದೆ ಪ್ರತ್ಯಂಗಿರಿ ದೇವಿಗೆ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗುತ್ತದೆ. ಅಂತಹ ಕೆಂಪು ಮೆಣಸಿನಕಾಯಿಯನ್ನು ಹುರಿದು ಪ್ರತ್ಯಂಗಿರಿ ಶಿವನಿಗೆ ಅಭಿಷೇಕ ಮಾಡಿದರೆ ಅವರ ಕಷ್ಟಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗುತ್ತದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ