Viral News: ಬೆಳೆ ರಕ್ಷಣೆಗೆ ಕರಡಿ ವೇಷ ತೊಟ್ಟು ಹೊಲದಲ್ಲಿ ಕೂತ ರೈತ; ಫೋಟೋ ವೈರಲ್​​​

Updated on: Jun 27, 2023 | 1:18 PM

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40 ರಿಂದ 45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

1 / 6
ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್​​​ ಒಂದನ್ನು ಮಾಡಿದ್ದು, ಈತನ ಪ್ಲಾನ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

2 / 6

ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್​​​​​ ಹೊಲದಲ್ಲಿ ಕರಡಿ ವೇಷ ತೊಟ್ಟು ಕೂತ ರೈತ.

3 / 6

ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನಹರಿಸಿಲ್ಲ ಎಂದು ರೈತ ಗಜೇಂದ್ರ ಎಎನ್‌ಐಗೆ ತಿಳಿಸಿದ್ದಾರೆ.

4 / 6

ಮಂಗಗಳು ಬೆಳೆಗಳಿಗೆ ಹಾನಿ ಮಾಡುವುದನ್ನು ತಡೆಯಲು 4,000 ರೂ.ಗಳಿಗೆ ಈ ವೇಷಭೂಷಣವನ್ನು ಖರೀದಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

5 / 6

ಇದೀಗಾ ರೈತ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

6 / 6

ಇದೀಗಾ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಸ್ಥಳೀಯ ಡಿ ಎಫ್​​ಒ ಸಂಜಯ್​​​ ಬಿಸ್ವಾಲ್​​​​​​ ಮಂಗಗಳು ಬೆಳೆ ಹಾನಿ ಮಾಡದಂತೆ ತಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Published On - 1:17 pm, Tue, 27 June 23

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us