Virat Kohli: 100ನೇ ಟೆಸ್ಟ್​ಗೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ: ವೈರಲ್ ಆಗುತ್ತಿದೆ ಪ್ಯಾಕ್ಟೀಸ್ ಫೋಟೋಗಳು

IND vs SL Test: ವಿರಾಟ್ ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

|

Updated on:Mar 01, 2022 | 10:15 AM

ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿ ಮೆರೆದಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಮಾರ್ಚ್ 4 ರಿಂದ ಮೊಹಾಲಿಯಲ್ಲಿ ಮೊದಲ ಟೆಸ್ಟ್ ಕದನ ಆರಂಭವಾಗಲಿದೆ. ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಅಭ್ಯಶ ಶುರು ಮಾಡಿದ್ದಾರೆ.

1 / 4
ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.

2 / 4
ವಿರಾಟ್ ಕೊಹ್ಲಿ ಈಗಾಗಲೇ ಮೊಹಾಲಿ ಕ್ರೀಡಾಂಗಣವನ್ನು ತಲುಪಿದ್ದು, ತಮ್ಮ ನೂರನೇ ಟೆಸ್ಟ್ ಪಂದ್ಯಕ್ಕಾಗಿ ನೆಟ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಅತ್ತ ರೋಹಿತ್ ಶರ್ಮಾ ಮತ್ತು ಭಾರತ ತಂಡದ ಇತರೆ ಆಟಗಾರರು ಇಂದು ( ಫೆಬ್ರವರಿ 28 ) ಮೊಹಾಲಿ ತಲುಪಿದ್ದು ಮಂಗಳವಾರದಿಂದ ಅಭ್ಯಾಸಕ್ಕಾಗಿ ಮೈದಾನಕ್ಕಿಳಿಯಲಿದ್ದಾರೆ.

3 / 4
ಭಾರತ ತಂಡ:  ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್ (ಫಿಟ್ನೆಸ್ ಆಧಾರದ ಮೇಲೆ), ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್, ಜೆ ಬುಮ್ರಾ, ಎಂ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

4 / 4

Published On - 9:40 am, Tue, 1 March 22

Follow us
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ