AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು 18ಕೆ ಮ್ಯಾರಥಾನ್​ಗೆ ಚಾಲನೆ: ನಮಸ್ಕಾರ ಬೆಂಗಳೂರು ಎಂದ ವಿರಾಟ್ ಕೊಹ್ಲಿ, ಇಲ್ಲಿದೆ ಫೋಟೋ ಝಲಕ್​

Bangalore 18K Marathon: ಬೆಂಗಳೂರಿನಲ್ಲಿ ನಡೆದ 18ಕೆ ಮ್ಯಾರಥಾನ್​ಗೆ ವಿರಾಟ್ ಕೊಹ್ಲಿ ಚಾಲನೆ ಕೊಟ್ಟರು.

ಆಯೇಷಾ ಬಾನು
| Edited By: |

Updated on:Mar 26, 2023 | 8:16 AM

Share
ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್​ ಬಳಿ 18ಕೆ ಮ್ಯಾರಥಾನ್ ನಡೆದಿದೆ. ಇದಕ್ಕೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು.

1 / 6
ಬೆಂಗಳೂರು 18ಕೆ ಮ್ಯಾರಥಾನ್​ಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಚಾಲನೆ ನೀಡಿದರು. 18 ಕಿಲೋಮೀಟರ್,​​ 10 ಕಿ.ಮೀ. ಮತ್ತು 5 ಕಿ.ಮೀ. ಓಟಕ್ಕೆ ಚಾಲನೆ ನೀಡಲಾಯಿತು.

2 / 6
ಹೊಸಕೆರೆಹಳ್ಳಿ ಟೋಲ್​ ಬಳಿ ಸಿದ್ಧವಾಗಿದ್ದ ವೇದಿಕೆ ಮೇಲೆ ಪ್ಲಾಗ್ ಆಫ್ ಮಾಡುವ ಮೂಲಕ ಚಾಲನೆ ನೀಡಲಾಯಿತು.

3 / 6
ನಮಸ್ಕಾರ ಬೆಂಗಳೂರು ಎಂದು ಮಾತು ಪ್ರಾರಂಭಿಸಿದ ವಿರಾಟ್ ಕೊಹ್ಲಿ, ಇಷ್ಟು ಜನ ಸೇರಿರೋದು ನೋಡಿದ್ರೆ ತುಂಬಾ ಖುಷಿಯಾಗುತ್ತೆ. ಎಲ್ಲರಿಗೂ ಆಲ್ ದಿ ಬೆಸ್ಟ್ ಎಂದರು.

4 / 6
ವಿರಾಟ್ ಕೊಹ್ಲಿ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಕೊಹ್ಲಿ ಆಗಮಿಸುತ್ತಿದ್ದಂತೆ ಆಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

5 / 6
ಬೆಂಗಳೂರು 18ಕೆ ಮ್ಯಾರಥಾನ್​ನಲ್ಲಿ ನೂರಾರು ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

6 / 6

Published On - 7:43 am, Sun, 26 March 23

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ