AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat kohli: 3 ತಿಂಗಳೊಳಗೆ 4 ತಂಡಕ್ಕೆ ರಾಜೀನಾಮೆ ನೀಡಿದ ವಿರಾಟ್ ಕೊಹ್ಲಿ

Virat kohli: ಹೊಸ ವರ್ಷದಲ್ಲಿ ಹೊಸ ಆರಂಭ ಎಂಬಂತೆ ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾವನ್ನು ಚಾಂಪಿಯನ್ ಪಟ್ಟಕ್ಕೇರಿಸಲು ಕೊಹ್ಲಿ ಪಣತೊಟ್ಟಿದ್ದರು. ಆದರೆ ಮೊದಲ ಪಂದ್ಯ ಗೆದ್ದ ಟೀಮ್ ಇಂಡಿಯಾ, ಆ ಬಳಿಕ 2 ಪಂದ್ಯಗಳಲ್ಲಿ ಸೋಲನುಭವಿಸಿತು.

TV9 Web
| Updated By: ಝಾಹಿರ್ ಯೂಸುಫ್|

Updated on: Jan 15, 2022 | 8:44 PM

Share
ವಿರಾಟ್ ಕೊಹ್ಲಿ ಶನಿವಾರ ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬೆನ್ನಲ್ಲೇ ಕೊಹ್ಲಿ ನಾಯಕತ್ವ ತೊರೆಯಲು ನಿರ್ಧರಿಸಿದ್ದರು. ಇದೀಗ ಕೊಹ್ಲಿ ಯಾವುದೇ ಫಾರ್ಮಾಟ್​ನಲ್ಲಿ ಟೀಮ್ ಇಂಡಿಯಾದ ನಾಯಕರಲ್ಲ. ಅಂದರೆ ಕೇವಲ ಮೂರು ತಿಂಗಳಲ್ಲಿ ವಿರಾಟ್ ಕೊಹ್ಲಿ ನಾಲ್ಕು ತಂಡಗಳ ನಾಯಕತ್ವವನ್ನು ತೊರೆದಿರುವುದು ವಿಶೇಷ.

1 / 5
ಕೊಹ್ಲಿ 2013 ರಿಂದ IPL ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿದ್ದರು, ಆದರೆ IPL-2021 ರ ನಡುವೆ ಅವರು ಈ ತಂಡದ ನಾಯಕತ್ವವನ್ನು ತೊರೆಯಲು ನಿರ್ಧರಿಸಿದರು. ಅದರಂತೆ ಅಕ್ಟೋಬರ್ 11 ರಂದು ಕೊಹ್ಲಿ RCB ನಾಯಕನಾಗಿ ತಮ್ಮ ಕೊನೆಯ ಪಂದ್ಯವನ್ನು ಆಡಿದರು.

2 / 5
ಅಕ್ಟೋಬರ್-ನವೆಂಬರ್‌ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್‌ಗೆ ಮುನ್ನ ಕೊಹ್ಲಿ ಟಿ20 ತಂಡದ ನಾಯಕತ್ವವನ್ನು ತೊರೆಯುವುದಾಗಿ ಹೇಳಿದ್ದರು.  ಟಿ20 ವಿಶ್ವಕಪ್​ನಲ್ಲಿ ಲೀಗ್​ ಹಂತದಲ್ಲೇ ಟೀಮ್ ಇಂಡಿಯಾ ಹೊರಬೀಳುತ್ತಿದ್ದಂತೆ ಕೊಹ್ಲಿ ಕೂಡ ರಾಜೀನಾಮೆ ನೀಡಿದರು.

3 / 5
ಇದಾದ ಬಳಿಕ ರೋಹಿತ್ ಶರ್ಮಾ ಟಿ20 ತಂಡದ ನಾಯಕರಾಗಿದ್ದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕತ್ವದಿಂದ ಬಿಸಿಸಿಐ ಡಿಸೆಂಬರ್​ನಲ್ಲಿ ಕೆಳಗಿಳಿಸಿತ್ತು. ಅಲ್ಲದೆ ರೋಹಿತ್ ಶರ್ಮಾರನ್ನು ಹೊಸ ನಾಯಕನಾಗಿ ಘೋಷಿಸಿತು. ಇದಾಗ್ಯೂ ಕೊಹ್ಲಿ ಟೆಸ್ಟ್ ತಂಡದ ನಾಯಕರಾಗಿ ಮುಂದುವರೆದಿದ್ದರು.

4 / 5
ಹೊಸ ವರ್ಷದಲ್ಲಿ ಹೊಸ ಆರಂಭ ಎಂಬಂತೆ ದಕ್ಷಿಣ ಆಫ್ರಿಕಾದಲ್ಲಿ ಟೀಮ್ ಇಂಡಿಯಾವನ್ನು ಚಾಂಪಿಯನ್ ಪಟ್ಟಕ್ಕೇರಿಸಲು ಕೊಹ್ಲಿ ಪಣತೊಟ್ಟಿದ್ದರು. ಆದರೆ ಮೊದಲ ಪಂದ್ಯ ಗೆದ್ದ ಟೀಮ್ ಇಂಡಿಯಾ, ಆ ಬಳಿಕ 2 ಪಂದ್ಯಗಳಲ್ಲಿ ಸೋಲನುಭವಿಸಿತು. ಇದರ ಬೆನ್ನಲ್ಲೇ ಇದೀಗ ಕೊಹ್ಲಿ ಟೆಸ್ಟ್ ತಂಡದ ನಾಯಕತ್ವಕ್ಕೂ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಅಂದರೆ ಕಳೆದ 30 ತಿಂಗಳುಗಳ ಅವಧಿಯಲ್ಲಿ ಕೊಹ್ಲಿ 4 ತಂಡಗಳ ನಾಯಕತ್ವವನ್ನೂ ತ್ಯಜಿಸಿದ್ದಾರೆ.

5 / 5
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ