Virat Kohli: ಗೆದ್ದು ಸೋತ ವಿರಾಟ್ ಕೊಹ್ಲಿ: ರಾಜೀನಾಮೆ ನೀಡಿದ ಟೀಮ್ ಇಂಡಿಯಾದ ಯಶಸ್ವಿ ನಾಯಕ
Virat Kohli Test Captaincy Record: 68 ಟೆಸ್ಟ್ ಪಂದ್ಯಗಳಲ್ಲಿ ತಂಡದ ಸಾರಥ್ಯವಹಿಸಿದ್ದ ವಿರಾಟ್ ಕೊಹ್ಲಿ 40 ಟೆಸ್ಟ್‌ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಇನ್ನು 17 ಟೆಸ್ಟ್‌ಗಳಲ್ಲಿ ಸೋತರೆ 11 ಪಂದ್ಯಗಳು ಡ್ರಾ ಆಗಿವೆ. ಈ ಮೂಲಕ ಟೀಮ್ ಇಂಡಿಯಾ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.