ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ
Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.
Updated on:Aug 29, 2025 | 2:32 PM
Share

ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದೀಗ ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.
Published On - 1:06 pm, Fri, 29 August 25
Related Photo Gallery
IBPS PO SO ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಫಲಿತಾಂಶ ಪ್ರಕಟ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು!
ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ ಗಂಡ
ಅಸ್ಸಾಂ ಮೂಲದ ಕಾರ್ಮಿಕನ ಸಾವಿಗೆ ಸಿನಿಮೀಯ ತಿರುವು: ಮಗನಿಂದಲೇ ತಂದೆ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ 7ನೇ ರೈಲಿನ ಸಂಚಾರ ಶುರು




