ನಟಿ ಸಾಯಿ ಧನ್ಷಿಕಾ ಜೊತೆಗೆ ತಮಿಳು ನಟ ವಿಶಾಲ್ ನಿಶ್ಚಿತಾರ್ಥ: ಚಿತ್ರಗಳು ಇಲ್ಲಿವೆ

Updated on: Aug 29, 2025 | 2:32 PM

Vishal and Sai Dhanushka engagement: ವಿಶಾಲ್ ನಟಿ ಸಾಯಿ ಧನಿಶ್ಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು. ಸಾಯಿ ಧನಿಷ್ಕ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

1 / 5
ತಮಿಳಿನ ಸ್ಟಾರ್ ನಟ ಮತ್ತು ನಿರ್ಮಾಪಕ ವಿಶಾಲ್ ಮದುವೆ ಸುದ್ದಿಗಳು ಈ ಹಿಂದೆ ಹಲವಾರು ಬಾರಿ ಹರಿದಾಡಿದ್ದವು.

2 / 5
ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು.

3 / 5
ಸಾಯಿ ಧನ್ಷಿಕಾ ಸಹ ತಮಿಳು ಚಿತ್ರರಂಗದ ನಟಿ. ಈ ಹಿಂದೆ ‘ಕಬಾಲಿ’ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 5
ಇದೀಗ ವಿಶಾಲ್ ನಟಿ ಸಾಯಿ ಧನ್ಷಿಕಾ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಈ ಬಗ್ಗೆ ವಿಶಾಲ್ ಅವರು ಬಹಿರಂಗ ಘೋಷಣೆ ಮಾಡಿದ್ದರು.

5 / 5
ವಿಶಾಲ್ ಹಾಗೂ ಸಾಯಿ ಧನ್ಷಿಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

Published On - 1:06 pm, Fri, 29 August 25