ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.
Updated on: Sep 16, 2021 | 9:14 PM
Share

ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




