ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ

ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ. ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

1/6
ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್​ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ನಟನ ಮರಳು ಶಿಲ್ಪ ಅರಳಿದೆ. ಅದು ಕನ್ನಡದ ಮೇರುನಟ ಡಾ.ವಿಷ್ಣುವರ್ಧನ್ ಅವರದ್ದು ಅನ್ನೋದು ವಿಶೇಷ.

2/6
ಸೆಪ್ಟೆಂಬರ್ 18ರಂದು ಡಾ.ವಿಷ್ಣು ಅವರ 71ನೇ ಜನ್ಮದಿನ.

3/6
ಆ ಪ್ರಯುಕ್ತ ಮರಳುಶಿಲ್ಪ ಕಲೆಯ ತವರೂರಾದ ಒರಿಸ್ಸಾದಲ್ಲಿ ಡಾ.ವಿಷ್ಣುವರ್ಧನ್ ಅವರ 6 ಅಡಿ ಎತ್ತರ ಮತ್ತು 15 ಅಡಿ ಅಗಲದ ಮರಳು ಶಿಲ್ಪ ಅರಳಿದೆ.

4/6
ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಮರಳು ಶಿಲ್ಪವನ್ನು ರಚಿಸಿದ್ದಾರೆ.

5/6
ಅದಕ್ಕೆ ಅಗತ್ಯವಾದ ಹಣಕಾಸು ವ್ಯವಸ್ಥೆಯನ್ನು ವೀರಕಪುತ್ರ ಶ್ರೀನಿವಾಸ ಅವರು ಒದಗಿಸಿದ್ದಾರೆ.

6/6
ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ
ಒರಿಸ್ಸಾದ ಸಮುದ್ರ ತೀರದಲ್ಲಿ ಡಾ.ವಿಷ್ಣುವರ್ಧನ್ ಮರಳು ಶಿಲ್ಪ

Click on your DTH Provider to Add TV9 Kannada