Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Cheapest tourist places: ನೀವು ಮಕ್ಕಳೊಂದಿಗೆ ಪ್ರಯಾಣಿಸಲು ಯೋಚಿಸುತ್ತಿದ್ದೀರಾ, ಆದರೆ ಬಜೆಟ್‌ನಿಂದಾಗಿ ಹೋಗುವ ಬಗ್ಗೆ ಗೊಂದಲವಿದೆ. ಈ ಅತ್ಯುತ್ತಮ ಮತ್ತು ಅಗ್ಗದ ಪ್ರವಾಸಿ ತಾಣಗಳನ್ನು ನೀವು ಅನ್ವೇಷಿಸಬಹುದು.

ಗಂಗಾಧರ​ ಬ. ಸಾಬೋಜಿ
|

Updated on: May 31, 2022 | 7:00 AM

ಕೌಟುಂಬಿಕ ಪ್ರವಾಸಗಳ ವಿಷಯಕ್ಕೆ ಬಂದರೆ, ಬೇಸಿಗೆ ರಜೆ 
ಇದಕ್ಕೆ ಅತ್ಯುತ್ತಮ ಸಮಯ ಎಂದು ಪರಿಗಣಿಸಲಾಗಿದೆ. 
ಜೂನ್‌ನಲ್ಲಿ ಬೇಸಿಗೆ ರಜೆಯಲ್ಲಿ ಕುಟುಂಬದೊಂದಿಗೆ 
ಪ್ರಯಾಣಿಸಲು ನೀವು ಯೋಚಿಸುತ್ತಿದ್ದರೆ, ಈ ಸ್ಥಳಗಳಿಗೆ
 ಭೇಟಿ ನೀಡಬಹುದು.

1 / 5
ಧರ್ಮಶಾಲಾ: ಭಾರತದಲ್ಲಿ ಜೂನ್ ತಿಂಗಳ ಬಿಸಿಲು ಕಾಲ ಇಡೀ 
ದೇಹವನ್ನೇ ನಡುಗಿಸುತ್ತೆ. ಹೆಚ್ಚಿನ ಕುಟುಂಬಗಳು ಈ 
ಸಮಯದಲ್ಲಿ ಪ್ರಯಾಣಕ್ಕಾಗಿ ತಂಪಾದ ಸ್ಥಳಗಳನ್ನು 
ಆಯ್ಕೆಮಾಡಿಕೊಳ್ಳಬಹುದು. ಕಡಿಮೆ ಬಜೆಟ್​ನಲ್ಲಿ 
ಕುಟುಂಬದವರ ಜೊತೆಗೆ ಧರ್ಮಶಾಲಾಕ್ಕೆ ಹೋಗಬಹುದು.

2 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಮಸ್ಸೂರಿ: ಕ್ವೀನ್ ಆಫ್ ಹಿಲ್ಸ್ ಎಂದು ಕರೆಯಲ್ಪಡುವ ಮಸ್ಸೂರಿ ಉತ್ತರಾಖಂಡದಲ್ಲಿರುವ ಒಂದು ಸುಂದರ ನಗರವಾಗಿದೆ. ದಂಪತಿಗಳಿಗೆ ಕುಟುಂಬ ಪ್ರವಾಸಗಳಿಗೆ ಇದು ಉತ್ತಮ ಸ್ಥಳವಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ನಿಮಗೆ ಶಾಂತಿಯನ್ನು ನೀಡುತ್ತದೆ. ವಿಶೇಷವೆಂದರೆ ಅಗ್ಗವಾಗಿ ಇಲ್ಲೇ ಪ್ರವಾಸ ಮುಗಿಸಬಹುದು.

3 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ನೈನಿತಾಲ್: ಕುಟುಂಬ ಅಥವಾ ಸ್ನೇಹಿತರು ಅಥವಾ ಏಕಾಂಗಿ ಪ್ರವಾಸಕ್ಕೆ ನೈನಿತಾಲ್ ಅತ್ಯುತ್ತಮ ಸ್ಥಳವಾಗಿದೆ. ಬೇಸಿಗೆ ರಜೆಯಲ್ಲಿ ಇಲ್ಲಿ ವಸ್ತುಗಳು ದುಬಾರಿಯಾಗಬಹುದು, ಆದರೆ ನೀವು ಬಯಸಿದರೆ, ನೀವು ಇಲ್ಲಿ ಅಗ್ಗದ ಮತ್ತು ಉತ್ತಮ ಪ್ರವಾಸವನ್ನು ಆನಂದಿಸಬಹುದು.

4 / 5
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು  ಈ ಸ್ಥಳಗಳಿಗೆ ಭೇಟಿ ನೀಡಿ..!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕುಟುಂಬ ಪ್ರವಾಸಕ್ಕೆ ಡೆಹ್ರಾಡೂನ್ ಅತ್ಯುತ್ತಮ ಆಯ್ಕೆಯಾಗಿದೆ. ಎರಡು ಮೂರು ದಿನಗಳ ಪ್ರವಾಸದಲ್ಲಿ ನೀವು ಡೆಹ್ರಾಡೂನ್​​ನ ಸುಂದರ ಸ್ಥಳಗಳನ್ನು ನೋಡಬಹುದು. ಇಲ್ಲಿ ಮಕ್ಕಳಿಗಾಗಿ ಹಲವು ಚಟುವಟಿಕೆಗಳೂ ಇವೆ.

5 / 5
Follow us
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ