AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin A: ನಿಮ್ಮ ದೇಹದಲ್ಲಿ ವಿಟಮಿನ್ ಎ ಹೆಚ್ಚಿಸಲು ಈ ಆಹಾರ ಸೇವಿಸಿ

ನಿಮ್ಮನ್ನು ಆರೋಗ್ಯವಾಗಿರಿಸಲು ದೇಹದಲ್ಲಿ ಪೋಷಕಾಂಶಗಳು ಹಾಗೂ ಸಾಕಷ್ಟು ಅಗತ್ಯವಾಗಿರುತ್ತದೆ. ಆದ್ದರಿಂದ ನಿಮ್ಮ ದೇಹದಲ್ಲಿ ವಿಟಮಿನ್​​ ಎ ಅಂಶವನ್ನು ಹೆಚ್ಚಿಸಲು ಈ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 25, 2023 | 11:48 AM

ನಿಮ್ಮನ್ನು ಆರೋಗ್ಯವಾಗಿರಿಸಲು ದೇಹದಲ್ಲಿ ಪೋಷಕಾಂಶಗಳು ಹಾಗೂ ಸಾಕಷ್ಟು ಅಗತ್ಯವಾಗಿರುತ್ತದೆ. ಆದ್ದರಿಂದ ನಿಮ್ಮ ದೇಹದಲ್ಲಿ ವಿಟಮಿನ್​​ ಎ ಅಂಶವನ್ನು ಹೆಚ್ಚಿಸಲು ಈ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

ನಿಮ್ಮನ್ನು ಆರೋಗ್ಯವಾಗಿರಿಸಲು ದೇಹದಲ್ಲಿ ಪೋಷಕಾಂಶಗಳು ಹಾಗೂ ಸಾಕಷ್ಟು ಅಗತ್ಯವಾಗಿರುತ್ತದೆ. ಆದ್ದರಿಂದ ನಿಮ್ಮ ದೇಹದಲ್ಲಿ ವಿಟಮಿನ್​​ ಎ ಅಂಶವನ್ನು ಹೆಚ್ಚಿಸಲು ಈ ಆಹಾರ ಕ್ರಮವನ್ನು ರೂಡಿಸಿಕೊಳ್ಳಿ.

1 / 7
ದೇಹದಲ್ಲಿ ವಿಟಮಿನ್ ಎ ಕೊರತೆ ಉಂಟಾದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದು ವಿಶೇಷವಾಗಿ ಚಳಿಗಾಲದಲ್ಲಿ ಶೀತ, ಕೆಮ್ಮು ಹಾಗೂ ಜ್ವರ ವೇಗವಾಗಿ ಹರಡಲು ಕಾರಣವಾಗುತ್ತದೆ.

2 / 7
ವಿಟಮಿನ್​​​ ಎ ನಿಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ದೃಷ್ಟಿ ದೋಷದ ಸಮಸ್ಯೆಯಿಂದ ನಿಮ್ಮನ್ನು ದೂರವಿರಿಸುತ್ತದೆ.

3 / 7
ಹಾಲು: ಹಾಲಿನಿಂದ ತಯಾರಿಸಲಾಗುವ ಪದಾರ್ಥಗಳಲ್ಲಿ ಮಿಟಮಿನ್​​ ಎ ಸಮೃದ್ದವಾಗಿದೆ. ಆದ್ದರಿಂದ ಹಾಲು, ಚೀಸ್​​ ಮುಂತಾದ ಹಾಲಿನ ಉತ್ಪನ್ನವನ್ನು ಆಹಾರ ಕ್ರಮದಲ್ಲಿ ಜೋಡಿಸಿ.

4 / 7
ಮೊಟ್ಟೆ: ಪ್ರತಿ ದಿನ ಮೊಟ್ಟೆಯನ್ನು ಸೇವಿಸಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇದರಲ್ಲಿ ಆಮೈನೋ ಆಮ್ಲ ಸಮೃದ್ದವಾಗಿದ್ದು, ಜೊತೆಗೆ ಮೊಟ್ಟೆಯ ಹಳದಿ ಲೋಳೆಯಲ್ಲಿ ಮಿಟಮಿನ್​​ ಡಿ ಹೇರಳವಾಗಿದೆ.

5 / 7
ತರಕಾರಿಗಳು: ವಿಟಮಿನ್​​ ಎ ಸಮೃದ್ದವಾಗಿರುವ ತರಕಾರಿಗಳಾದ ಟೊಮಾಟೋ, ಬೀಟ್ರೂಟ್​​, ಕ್ಯಾರೆಟ್​​, ಸಿಹಿ ಗೆಣಸು ಮುಂತಾದವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ.

6 / 7
ಮೀನು ಅಥವಾ ಮೀನಿನ ಎಣ್ಣೆ: ಇದರಲ್ಲಿ ವಿಟಮಿನ್​​ ಎ ಹಾಗೂ ಒಮೆಗಾ 3 ಸಮೃದ್ದವಾಗಿದ್ದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

7 / 7

Published On - 11:48 am, Wed, 25 January 23

Follow us
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​

ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು

ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ

ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ

ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ

ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??

ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್

ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!