AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬಿಡುಗಡೆ: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ವಿವೋ Y200 ಸ್ಮಾರ್ಟ್​ಫೋನ್

Vivo Y200 launch Today in India: ಭಾರತೀಯ ಮಾರುಕಟ್ಟೆಯಲ್ಲಿ ವಿವೋ Y200 ಫೋನ್ ಇದೇ ಅಕ್ಟೋಬರ್ 23 ರಂದು ಇಂದು ಮಧ್ಯಾಹ್ನ 12 ಗಂಟೆಗೆ ಅನಾವರಣಗೊಳ್ಳಲಿದೆ.ಈ ಫೋನ್ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು ಗೋಲ್ಡ್ ಕಲರ್ ಆಯ್ಕೆಯನ್ನು ಹೊಂದಿದೆ ಎಂದು ಕಂಪನಿ ಖಚಿತಪಡಿಸಿದೆ. ಈ ಸ್ಮಾರ್ಟ್​ಫೋನ್ ಫೀಚರ್ಸ್ ಕುರಿತ ಕೆಲ ಮಾಹಿತಿ ಕೂಡ ಸೋರಿಕೆ ಆಗಿದೆ.

Vinay Bhat
|

Updated on: Oct 23, 2023 | 6:55 AM

ಕಳೆದ ಕೆಲವು ವಾರಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡುತ್ತಿರುವ ಫೋನ್ ಎಂದರೆ ಅದು ವಿವೋ ಕಂಪನಿಯ ವಿವೋ Y200 (Vivo Y200). ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಸ್ಮಾರ್ಟ್​ಫೋನ್ ಇಂದು ದೇಶದಲ್ಲಿ ಬಿಡುಗಡೆ ಆಗಲಿದೆ.

1 / 5
ಭಾರತೀಯ ಮಾರುಕಟ್ಟೆಯಲ್ಲಿ ವಿವೋ Y200 ಫೋನ್ ಇದೇ ಅಕ್ಟೋಬರ್ 23 ರಂದು ಇಂದು ಮಧ್ಯಾಹ್ನ 12 ಗಂಟೆಗೆ ಅನಾವರಣಗೊಳ್ಳಲಿದೆ.ಈ ಫೋನ್ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು ಗೋಲ್ಡ್ ಕಲರ್ ಆಯ್ಕೆಯನ್ನು ಹೊಂದಿದೆ ಎಂದು ಕಂಪನಿ ಖಚಿತಪಡಿಸಿದೆ. ಈ ಸ್ಮಾರ್ಟ್​ಫೋನ್ ಫೀಚರ್ಸ್ ಕುರಿತ ಕೆಲ ಮಾಹಿತಿ ಕೂಡ ಸೋರಿಕೆ ಆಗಿದೆ.

2 / 5
ಈ ಫೋನ್ ಡೆಸರ್ಟ್ ಗೋಲ್ಡ್ ಮತ್ತು ಜಂಗಲ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸಂವೇದಕಗಳನ್ನು ಹೊಂದಿರುತ್ತದೆ. ಇದರಲ್ಲಿರುವ ಕ್ಯಾಮೆರಾ ಕಡಿಮೆ-ಬೆಳಕಿನಲ್ಲಿ ಕೂಡ ಅತ್ಯುತ್ತಮ ಫೋಟೋ ಸೆರೆ ಹಿಡಿಯುತ್ತದೆ. ಇದಕ್ಕಾಗಿ ಸ್ಮಾರ್ಟ್ ಔರಾ ಲೈಟ್ ಅನ್ನು ಅಳವಡಿಸಲಾಗಿದೆ.

3 / 5
ವಿವೋ Y200 ಸ್ಮಾರ್ಟ್​ಫೋನ್ 6.67-ಇಂಚಿನ FHD+ AMOLED ಡಿಸ್‌ಪ್ಲೇ, 120Hz ರಿಫ್ರೆಶ್ ರೇಟ್ ಮತ್ತು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಕ್ವಾಲ್ಕಂ ಸ್ನಾಪ್​ಡ್ರಾಗನ್ 4 Gen 1 ಪ್ರೊಸೆಸರ್‌ನಿಂದ ಚಾಲಿತವಾಗುತ್ತದೆ. ಈ ಚಿಪ್‌ಸೆಟ್ ಅನ್ನು 8GB RAM ಮತ್ತು 256GB ಸಂಗ್ರಹಣೆಯೊಂದಿಗೆ ಜೋಡಿಸಬಹುದು. ಜೊತೆಗೆ ಮತ್ತಷ್ಟು ವಿಸ್ತರಿಸಬಹುದು ಆಯ್ಕೆ ಇರುತ್ತದೆ.

4 / 5
ವಿವೋ Y200 OIS ಜೊತೆಗೆ 64MP ಪ್ರೈಮರಿ ಕ್ಯಾಮೆರಾ ಮತ್ತು 2MP ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16MP ಕ್ಯಾಮೆರಾ ಆಯ್ಕೆ ಇರಲಿದೆ. 44W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 4,800mAh ಬ್ಯಾಟರಿಯನ್ನು ಹೊಂದಿರಬಹುದು. ಈ ಫೋಣ್ 5ಜಿ ಸಪೋರ್ಟ್ ಮಾಡುತ್ತದೆ.

5 / 5
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?

Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ

ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ

ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು

ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ

ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?