AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿಂದು ಬಹುನಿರೀಕ್ಷಿತ ವಿವೋ T3 5G ಫೋನ್ ಬಿಡುಗಡೆಗೆ: ಬೆಲೆ ಎಷ್ಟು?, ಏನಿದೆ ಫೀಚರ್ಸ್?

ಇಂದು ಭಾರತದಲ್ಲಿ ವಿವೋ T3 5G (Vivo T3 5G) ಸ್ಮಾರ್ಟ್​ಫೋನ್ ರಿಲೀಸ್ ಆಗಲಿದೆ. ಈ ಫೋನ್ 44W ಫ್ಲ್ಯಾಶ್‌ಚಾರ್ಜ್ ತಂತ್ರಜ್ಞಾನಕ್ಕೆ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಹೊಂದುವ ನಿರೀಕ್ಷೆಯಿದೆ. T3 5G ಬೆಲೆಯು ಸೋರಿಕೆಯ ಆಧಾರದ ಮೇಲೆ ಸುಮಾರು 20,000 ರೂ ಎಂದು ಊಹಿಸಲಾಗಿದೆ.

Vinay Bhat
|

Updated on: Mar 21, 2024 | 6:55 AM

Share
ಚೀನಾ ಮೂಲದ ಪ್ರಸಿದ್ಧ ವಿವೋ ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ಮತ್ತೊಂದು ಹೊಸ ಫೋನ್ ರಿಲೀಸ್ ಮಾಡಲು ಮುಂದಾಗಿದೆ. ಇಂದು ಭಾರತದಲ್ಲಿ ವಿವೋ T3 5G (Vivo T3 5G) ಸ್ಮಾರ್ಟ್​ಫೋನ್ ರಿಲೀಸ್ ಆಗಲಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತ ಚಿಲ್ಲರೆ ಅಂಗಡಿಗಳಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿರುತ್ತದೆ.

1 / 5
ವಿವೋ T3 5G ಬಿಡುಗಡೆ ದಿನಾಂಕದ ಚಿತ್ರವು ಫೋನ್‌ನ ಫ್ಲಾಟ್ ಡಿಸ್ಪ್ಲೇ ಮತ್ತು ಫ್ರೇಮ್ ಅನ್ನು ಬಹಿರಂಗಪಡಿಸುತ್ತದೆ. ಫೋನಿನ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್ ಜೊತೆಗೆ ನೀಡಲಾಗಿದೆ. ಈ ಫೋನ್ ಕಾಸ್ಮಿಕ್ ಬ್ಲೂ ಮತ್ತು ಕ್ರಿಸ್ಟಲ್ ಫ್ಲೇಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

2 / 5
ವಿವೋ T3 5G 6.67-ಇಂಚಿನ FHD + AMOLED ಡಿಸ್ಪ್ಲೇಯೊಂದಿಗೆ 120Hz ರಿಫ್ರೆಶ್ ರೇಟ್ ಮತ್ತು 1800 nits ವರೆಗಿನ ಬ್ರೈಟ್​ನೆಸ್ ಒಳಗೊಂಡಿರುವ ನಿರೀಕ್ಷೆಯಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ ಸರಣಿಯ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ ಎಂದು ದೃಢಪಡಿಸಲಾಗಿದೆ. ಆದರೆ ಕಂಪನಿಯು ನಿರ್ದಿಷ್ಟ ಮಾದರಿಯನ್ನು ಬಹಿರಂಗಪಡಿಸಿಲ್ಲ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಯನ್ನು ಹೊಂದಿರಬಹುದು ಎಂದು ಊಹಾಪೋಹಗಳಿವೆ.

3 / 5
ಮೆಮೊರಿಯ ವಿಷಯದಲ್ಲಿ, ಈ ಸ್ಮಾರ್ಟ್‌ಫೋನ್ 8GB RAM ಅನ್ನು 128GB ಅಥವಾ 256GB ಯ ಶೇಖರಣಾ ಆಯ್ಕೆಗಳೊಂದಿಗೆ ಬರಬಹುದು. ವರದಿಗಳ ಪ್ರಕಾರ, ಇದು 50MP ಸೋನಿ IMX882 ಮುಖ್ಯ ಕ್ಯಾಮೆರಾ, 2MP ಬೊಕೆ ಲೆನ್ಸ್ ಜೊತೆಗೆ ಫ್ಲಿಕರ್ ಸಂವೇದಕವನ್ನು ಹೊಂದಿರಬಹುದು. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ 16MP ಮುಂಭಾಗದ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಊಹಿಸಲಾಗಿದೆ.

4 / 5
ವಿವೋ T3 5G 44W ಫ್ಲ್ಯಾಶ್‌ಚಾರ್ಜ್ ತಂತ್ರಜ್ಞಾನಕ್ಕೆ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಹೊಂದುವ ನಿರೀಕ್ಷೆಯಿದೆ. ಇತರ ನಿರೀಕ್ಷಿತ ವೈಶಿಷ್ಟ್ಯಗಳಲ್ಲಿ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, IP54 ರೇಟಿಂಗ್, ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮತ್ತು ಹೆಚ್ಚಿನವು ಸೇರಿವೆ. ಭಾರತದಲ್ಲಿ ವಿವೋ T3 5G ಬೆಲೆಯು ಸೋರಿಕೆಯ ಆಧಾರದ ಮೇಲೆ ಸುಮಾರು 20,000 ರೂ ಎಂದು ಊಹಿಸಲಾಗಿದೆ.

5 / 5
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!