AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಬಾಕಿ: ನಾಳೆ ಭಾರತದಲ್ಲಿ ರೋಚಕತೆ ಸೃಷ್ಟಿಸಿರುವ ವಿವೋ V29e ಸ್ಮಾರ್ಟ್​ಫೋನ್ ಬಿಡುಗಡೆ

Vivo V29e India Launch: ವಿವೋ ಇಂಡಿಯಾ ತನ್ನ ಮುಂಬರುವ ಫೋನ್ ವಿವೋ ವಿ29ಇ (Vivo V29e) ಸ್ಮಾರ್ಟ್​ಫೋನನ್ನು ಅನಾವರಣ ಮಾಡಲು ಸಜ್ಜಾಗಿ ನಿಂತಿದೆ. ದೊಡ್ಡ ಮಟ್ಟದಲ್ಲಿ ತನ್ನ ಹೊಸ ಫೋನನ್ನು ರಿಲೀಸ್ ಮಾಡಲು ಸಿದ್ದವಾಗಿದ್ದು, ಇದಕ್ಕಾಗಿ ಮೀಸಲಾದ ಮೈಕ್ರೋಸೈಟ್ ಅನ್ನು ಸಹ ಪ್ರಾರಂಭಿಸಿದೆ.

Vinay Bhat
|

Updated on: Aug 27, 2023 | 6:55 AM

Share
ಚೀನಾ ಮೂಲದ ಪ್ರಸಿದ್ಧ ವಿವೋ ಕಂಪನಿ ಭಾರತದಲ್ಲಿ ಸ್ಮಾರ್ಟ್​ಫೋನ್ ಬಿಡುಗಡೆ ಮಾಡುವುದನ್ನು ಹೆಚ್ಚಿಸಿದೆ. ಮೊದಲ ಕ್ವಾರ್ಟರ್​ಗೆ ಹೋಲಿಸಿದರೆ ದ್ವಿತೀಯ ಕ್ವಾರ್ಟರ್​ನಲ್ಲಿ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುತ್ತಿದೆ. ಇದೀಗ ಮತ್ತೊಂದು ನೂತನ ಮೊಬೈಲ್ ಬಿಡುಗಡೆ ಮಾಡಲು ವಿವೋ ಸಜ್ಜಾಗಿದೆ.

1 / 8
ವಿವೋ ಇಂಡಿಯಾ ತನ್ನ ಮುಂಬರುವ ಫೋನ್ ವಿವೋ ವಿ29ಇ (Vivo V29e) ಸ್ಮಾರ್ಟ್​ಫೋನನ್ನು ಅನಾವರಣ ಮಾಡಲು ಸಜ್ಜಾಗಿ ನಿಂತಿದೆ. ದೊಡ್ಡ ಮಟ್ಟದಲ್ಲಿ ತನ್ನ ಹೊಸ ಫೋನನ್ನು ರಿಲೀಸ್ ಮಾಡಲು ಸಿದ್ದವಾಗಿದ್ದು, ಇದಕ್ಕಾಗಿ ಮೀಸಲಾದ ಮೈಕ್ರೋಸೈಟ್ ಅನ್ನು ಸಹ ಪ್ರಾರಂಭಿಸಿದೆ.

2 / 8
ವಿವೋ V29e ಸ್ಮಾರ್ಟ್​ಫೋನ್ ಭಾರತದಲ್ಲಿ ನಾಳೆ ಆಗಸ್ಟ್ 28 ರಂದು ಬಿಡುಗಡೆಯಾಗಲಿದೆ. ಬಿಡುಗಡೆ ಸಮಾರಂಭದ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಪ್ರತಿಯೊಬ್ಬರೂ ಇದನ್ನು ವೀಕ್ಷಿಸಲು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಆಯ್ಕೆ ನೀಡಲಾಗುತ್ತದೆ ಎಂದು ವಿವೋ ಹೇಳಿದೆ.

3 / 8
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ವಿವೋ.ಕಾಮ್ ಮತ್ತು ರಿಟೇಲ್ ಔಟ್‌ಲೆಟ್‌ಗಳ ಮೂಲಕ ಈ ವಿವೋ V29e ಸ್ಮಾರ್ಟ್​ಫೋನ್ ಮಾರಾಟವಾಗಲಿದೆ ಎಂಬ ವಿಚಾರ ಕೂಡ ತಿಳಿದುಬಂದಿದೆ.

4 / 8
ವಿವೋ V29e ಕೆಂಪು ಮತ್ತು ನೀಲಿ ಎರಡು ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆ ಆಗಲಿದೆಯಂತೆ. ಇದು ಡ್ಯುಯಲ್-ಟೋನ್ ಹಿಂಬದಿಯ ವಿನ್ಯಾಸದೊಂದಿಗೆ 3D ಡಿಸ್ ಪ್ಲೇ ಮತ್ತು ಬ್ಯಾಕ್ ಪ್ಯಾನಲ್​ನಲ್ಲಿ ಬಣ್ಣವನ್ನು ಬದಲಾಯಿಸುವ ಆಯ್ಕೆ ಹೊಂದಿದೆ. ಒಟ್ಟಾರೆಯಾಗಿ, ವಿವೋ V29e ಪ್ರೀಮಿಯಂ ವಿನ್ಯಾಸ ಮತ್ತು ಲುಕ್ ಅನ್ನು ಹೊಂದಿದೆ.

5 / 8
ಭಾರತದಲ್ಲಿ ಬಿಡುಗಡೆಯಾಗಲಿರುವ V29 ಸರಣಿಯ ಮೊದಲ ಫೋನ್ ಇದಾಗಿದೆ. V29e ಬಿಡುಗಡೆಯ ನಂತರ ವಿವೋ V29ಮತ್ತು ವಿವೋ V29 ಪ್ರೊ ಮಾದರಿಗಳು ಅನಾವರಣಗೊಳ್ಳುವ ನಿರೀಕ್ಷೆಯಿದೆ.

6 / 8
ವಿವೋ ಬಿಡುಗಡೆ ಮಾಡಿರುವ ಟೀಸರ್​ನಲ್ಲಿ, ವಿವೋ V29e ಸ್ಮಾರ್ಟ್‌ಫೋನ್‌ನ ಕ್ಯಾಮೆರಾ ಫೀಚರ್ ಬಹಿರಂಗವಾಗಿದೆ. OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಜೊತೆಗೆ 64MP ಪ್ರಾಥಮಿಕ ಕ್ಯಾಮೆರಾದೊಂದಿಗೆ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳನ್ನು ಇದು ಹೊಂದಿದೆ. ಕಡಿಮೆ-ಬೆಳಕಿನ ಛಾಯಾಗ್ರಹಣ ಮತ್ತು ರಾತ್ರಿಯ ಫೋಟೋಕ್ಕಾಗಿ ಕ್ಯಾಮರಾವನ್ನು ಆಪ್ಟಿಮೈಸ್ ಮಾಡಲಾಗಿದೆ. ವಿವೋ V29e ಸಹ ‘ಐ ಆಟೋ ಫೋಕಸ್’ ಜೊತೆಗೆ 50MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

7 / 8
ಭಾರತದಲ್ಲಿ V29e ನ ನಿಖರ ಬೆಲೆ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ ಇದರ ಬೆಲೆ 25,000 ರೂ. ಯಿಂದ 30,000 ರೂ. ಒಳಗಡೆ ಇರಲಿದೆ ಎಂದು ಹೇಳಲಾಗಿದೆ. ಇದು ಭಾರತದಲ್ಲಿ 8GB + 128GB ಮತ್ತು 8GB + 256GB ಯ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

8 / 8
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ