Vivo Y100: ಬ್ಯಾಕ್ ಪ್ಯಾನೆಲ್​ನ ಬಣ್ಣ ಬದಲಾಗುವ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ

ಈ ವರ್ಷದ ಆರಂಭದಲ್ಲಿ ಬಿಡುಗಡೆ ಆದ ವಿವೋ Y100 ಸ್ಮಾರ್ಟ್​ಫೋನ್ ಈಗ ಅತಿ ಕಡಿಮೆ ಬೆಲೆಗೆ ಸಿಗುತ್ತಿದೆ. ಈ ಫೋನಿನ ವಿಶೇಷತೆ ಎಂದರೆ ಇದು ಬೆಳಕಿನ ಸ್ಪರ್ಷಕ್ಕೆ ಹಿಂಭಾಗದ ಪ್ಯಾನೆಲ್​ನ ಬಣ್ಣ ಬದಲಾಗುತ್ತಾ ಇರುತ್ತದೆ.

Vinay Bhat
|

Updated on: Jul 29, 2023 | 1:54 PM

ವಿದೇಶಿ ಮೂಲದ ಪ್ರಸಿದ್ಧ ವಿವೋ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಇಂದು ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನುಗಳನ್ನು ಬಿಡುಗಡೆ ಮಾಡುತ್ತಿದೆ. ಇದರ ಜೊತೆಗೆ ತನ್ನ ಹಳೆಯ ಮೊಬೈಲ್​ಗಳ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್ ದರದಲ್ಲಿ ಮಾರಾಟ ಮಾಡುತ್ತಿದೆ.

1 / 8
ಈ ವರ್ಷದ ಆರಂಭದಲ್ಲಿ ಬಿಡುಗಡೆ ಆದ ವಿವೋ Y100 ಸ್ಮಾರ್ಟ್​ಫೋನ್ ಈಗ ಅತಿ ಕಡಿಮೆ ಬೆಲೆಗೆ ಸಿಗುತ್ತಿದೆ. ಈ ಫೋನಿನ ವಿಶೇಷತೆ ಎಂದರೆ ಇದು ಬೆಳಕಿನ ಸ್ಪರ್ಷಕ್ಕೆ ಹಿಂಭಾಗದ ಪ್ಯಾನೆಲ್​ನ ಬಣ್ಣ ಬದಲಾಗುತ್ತಾ ಇರುತ್ತದೆ.

ಈ ವರ್ಷದ ಆರಂಭದಲ್ಲಿ ಬಿಡುಗಡೆ ಆದ ವಿವೋ Y100 ಸ್ಮಾರ್ಟ್​ಫೋನ್ ಈಗ ಅತಿ ಕಡಿಮೆ ಬೆಲೆಗೆ ಸಿಗುತ್ತಿದೆ. ಈ ಫೋನಿನ ವಿಶೇಷತೆ ಎಂದರೆ ಇದು ಬೆಳಕಿನ ಸ್ಪರ್ಷಕ್ಕೆ ಹಿಂಭಾಗದ ಪ್ಯಾನೆಲ್​ನ ಬಣ್ಣ ಬದಲಾಗುತ್ತಾ ಇರುತ್ತದೆ.

2 / 8
ವಿವೋ Y100 ಸ್ಮಾರ್ಟ್‌ಫೋನ್​ನ 8GB RAM + 128GB ಮಾದರಿಯ ಮೂಲಬೆಲೆ 29,999 ರೂ. ಇದೆ. ಆದರೀಗ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜನ್​ನಲ್ಲಿ ಈ ಫೋನ್ ಮೇಲೆ ಶೇ. 20 ರಷ್ಟು ರಿಯಾಯಿತಿ ಘೋಷಿಸಲಾಗಿದೆ.

3 / 8
ವಿವೋ Y100 ಫೋನಿನ 8GB RAM + 128GB ವೇರಿಯಂಟ್‌ ಈಗ 23,999ರೂ. ಗಳ ಆಫರ್‌ ಪ್ರೈಸ್‌ಟ್ಯಾಗ್‌ನಲ್ಲಿ ಗ್ರಾಹಕರ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಕೆಲವು ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್‌ ಆಫರ್ ಕೂಡ ನೀಡಲಾಗಿದೆ.

4 / 8
ವಿವೋ Y100 ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.38 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್​ರೇಟ್​ನಿಂದ ಕೂಡಿದ್ದು, ಸೂರ್ಯನ ಕಿರಣದ ಆಧಾರದ ಮೇಲೆ ಫೋನಿನ ಹಿಂಭಾಗ ಬಣ್ಣ ಬದಲಾಗುತ್ತದೆ.

5 / 8
ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಮೂಲದ ಫನ್​ಟಚ್ OS 13 ಬೆಂಬಲದೊಂದಿಗೆ ರನ್‌ ಆಗಲಿದೆ. ಮೆಮೊರಿ ಕಾರ್ಡ್‌ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

6 / 8
ಈ ಸ್ಮಾರ್ಟ್‌ಫೋನ್​ನಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೀಡಲಾಗಿದ್ದು, ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ.

7 / 8
ಹಿಂಭಾಗದ ಕ್ಯಾಮೆರಾಗಳು ನೈಟ್‌ ಮೋಡ್, ಪೋರ್ಟ್ರೇಟ್, ಸೂಪರ್ ಮ್ಯಾಕ್ರೋ, ಹೈ ರೆಸಲ್ಯೂಶನ್, ಪನೋರಮಾ, ಲೈವ್ ಫೋಟೋ, ಸ್ಲೋ ಮೋಷನ್ ಸೇರಿದಂತೆ ನೂತನವಾದ ಆಯ್ಕೆಗಳಿವೆ. 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ವಿವೋ V25 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

8 / 8
Follow us
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್