AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೋಟ್‌ ಫ್ರಂ ಹೋಮ್‌: ತಮ್ಮ ಮನೆಯಿಂದಲೇ ಮತ ಚಲಾಯಿಸಿದ 104 ವರ್ಷದ ವೃದ್ಧೆ

ಸಾರ್ವತ್ರಿಕ ಚುನಾವಣೆ 2023ರ ಅಂಗವಾಗಿ ಕೇಂದ್ರ ಚುನಾವಣಾ ಆಯೋಗ, ಇದೇ ಮೊದಲ ಬಾರಿಗೆ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಿದೆ. ಈ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಯೋವೃದ್ಧರು ಮನೆಯಿಂದಲೇ ಮತಗಳನ್ನು ಚಲಾಯಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: May 01, 2023 | 10:57 PM

Share
ಸಾರ್ವತ್ರಿಕ ಚುನಾವಣೆ 2023ರ ಅಂಗವಾಗಿ ಕೇಂದ್ರ ಚುನಾವಣಾ ಆಯೋಗ, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ
ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಿದೆ.

ಸಾರ್ವತ್ರಿಕ ಚುನಾವಣೆ 2023ರ ಅಂಗವಾಗಿ ಕೇಂದ್ರ ಚುನಾವಣಾ ಆಯೋಗ, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಿದೆ.

1 / 5
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ವಯೋವೃದ್ಧರು ತಮ್ಮ ಮನೆಯಿಂದಲೇ ಮತಗಳನ್ನು ಚಲಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ವಯೋವೃದ್ಧರು ತಮ್ಮ ಮನೆಯಿಂದಲೇ ಮತಗಳನ್ನು ಚಲಾಯಿಸಿದ್ದಾರೆ.

2 / 5
ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 80ವರ್ಷಕ್ಕಿಂತ‌ ಮೇಲ್ಪಟ್ಟವರು ಒಟ್ಟು 3708 ಜನರಿದ್ದಾರೆ. 1093 ದಿವ್ಯಾಂಗರು ಸೇರಿ ಒಟ್ಟು 4801ಮತದಾರರಿದ್ದಾರೆ.
ಆದರೆ ಇಂದು 80ವರ್ಷಕ್ಕಿಂತ‌ ಮೇಲ್ಪಟ್ಟವರು 534 ಜನರು ಹಾಗೂ ದಿವ್ಯಾಂಗರು 148 ಮಂದಿ ಸೇರಿ ಒಟ್ಟು 682 ಜನರು ಮತದಾನ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 80ವರ್ಷಕ್ಕಿಂತ‌ ಮೇಲ್ಪಟ್ಟವರು ಒಟ್ಟು 3708 ಜನರಿದ್ದಾರೆ. 1093 ದಿವ್ಯಾಂಗರು ಸೇರಿ ಒಟ್ಟು 4801ಮತದಾರರಿದ್ದಾರೆ. ಆದರೆ ಇಂದು 80ವರ್ಷಕ್ಕಿಂತ‌ ಮೇಲ್ಪಟ್ಟವರು 534 ಜನರು ಹಾಗೂ ದಿವ್ಯಾಂಗರು 148 ಮಂದಿ ಸೇರಿ ಒಟ್ಟು 682 ಜನರು ಮತದಾನ ನಡೆಸಿದ್ದಾರೆ.

3 / 5
ವಿಶೇಷವೆಂದರೆ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹಿತ್ಲಳ್ಳಿ ಗ್ರಾಮದ 104 ವರ್ಷದ ವಯೋವೃದ್ಧೆ ಸುಬ್ಬಿ ಗೋಪಾಲಕೃಷ್ಣ ಭಟ್ ಅವರು ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದ್ದಾರೆ.

ವಿಶೇಷವೆಂದರೆ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹಿತ್ಲಳ್ಳಿ ಗ್ರಾಮದ 104 ವರ್ಷದ ವಯೋವೃದ್ಧೆ ಸುಬ್ಬಿ ಗೋಪಾಲಕೃಷ್ಣ ಭಟ್ ಅವರು ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದ್ದಾರೆ.

4 / 5
ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆಯನ್ನು ಏಪ್ರಿಲ್ 29ರಿಂದ ಪ್ರಾರಂಭಿಸಲಾಗಿದ್ದು, ಮೇ 6 ರಂದು ಇಂದು ಕೊನೆಗೊಳ್ಳಲಿದೆ.

ಬ್ಯಾಲೆಟ್ ಪೇಪರ್ ಮೂಲಕ ಮಾಡುವ ಮತದಾನದ ಪ್ರಕ್ರಿಯೆಯನ್ನು ಏಪ್ರಿಲ್ 29ರಿಂದ ಪ್ರಾರಂಭಿಸಲಾಗಿದ್ದು, ಮೇ 6 ರಂದು ಇಂದು ಕೊನೆಗೊಳ್ಳಲಿದೆ.

5 / 5
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್