AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Effects: ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 21, 2022 | 7:00 AM

Share
ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು
ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ
ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ 
ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಅತಿ ಆದರೆ ಅಮೃತ ಕೂಡ ವಿಷ ಎನ್ನುವ ಮಾತೊಂದು ಇದೆ. ಹೆಚ್ಚು ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂಬುವುದು ನಮಗೆ ಗೊತ್ತಿದೆ. ಆದರೆ ಹೆಚ್ಚು ಹೆಚ್ಚು ನೀರು ಕುಡಿಯುವುದರಿಂದ ಆರೊಗ್ಯಕ್ಕೆ ಒಳ್ಳೆಯದಲ್ಲ. ಮತ್ತು ಇದು ಸಾವಿಗೂ ಕಾರಣವಾಗಬಹುದು ಎನ್ನುತ್ತಾರೆ ತಜ್ಞರು. ಹಾಗಾಗಿ ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

1 / 5
ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. 
ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು
ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.

2 / 5
ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ
ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. 
ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ 
ಇದು ಮಾರಣಾಂತಿಕವಾಗಬಹುದು.

ಹೆಚ್ಚು ನೀರು ಕುಡಿಯುವುದರಿಂದ ನಶೆಯ ಅನುಭವ ಉಂಟಾಗಬಹುದು. ಮೆದುಳಿನ ಕ್ರಿಯೆಯ ಮೇಲೆ ಪರಿಣಾಮ ಬೀರಲುಬಹುದು. ಮೆದುಳಿನ ಕೋಶಗಳನ್ನು ಊದಿಕೊಳ್ಳಲು ಕಾರಣವಾಗುತ್ತದೆ. ಪರಿಣಾಮವಾಗಿ, ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವೊಮ್ಮೆ ಇದು ಮಾರಣಾಂತಿಕವಾಗಬಹುದು.

3 / 5
ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ
ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ 
ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

ಮೆದುಳಿನ ಕೋಶಗಳು ಉಬ್ಬಿದಾಗ ಅವು ಒತ್ತಡವನ್ನು ಉಂಟುಮಾಡುತ್ತವೆ. ಇದು ಮಾನಸಿಕ ಗೊಂದಲ, ಅರೆನಿದ್ರಾವಸ್ಥೆ ಮತ್ತು ತಲೆನೋವು ಉಂಟುಮಾಡುತ್ತದೆ. ಹೆಚ್ಚಿದ ಒತ್ತಡವು ಅಧಿಕ ರಕ್ತದೊತ್ತಡ ಮತ್ತು ಕಡಿಮೆ ಹೃದಯ ಬಡಿತಕ್ಕೆ ಕಾರಣವಾಗಬಹುದು.

4 / 5
ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು
ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ,
ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

ಹೆಚ್ಚುವರಿ ನೀರು ಕುಡಿಯುವುದರಿಂದ ದೇಹದ ನೀರಿನ ಮಟ್ಟ ಕಡಿಮೆಯಾದಾಗ, ದ್ರವಗಳು ಜೀವಕೋಶಗಳಿಗೆ ಪ್ರವೇಶಿಸುತ್ತವೆ. ನಂತರ ಜೀವಕೋಶಗಳು ಊದಿಕೊಳ್ಳುತ್ತವೆ ಮತ್ತು ಮೂರ್ಛೆ, ಕೋಮಾ, ಸಾವಿನ ಅಪಾಯವೂ ಇರುತ್ತದೆ ಎನ್ನುತ್ತಾರೆ ತಜ್ಞರು.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ