Water Effects: ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ
ನಮ್ಮ ದೇಹದ ಶೇ75 ರಷ್ಟು ನೀರಿನಿಂದ ಆಮೃತವಾಗಿದೆ. ನೀರು ನಮ್ಮ ಜೀವವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ನಾವು ನೀರಿಲ್ಲದೆ ಇರಲು ಸಾಧ್ಯವಿಲ್ಲ. ಆದರೆ ಹೆಚ್ಚು ನೀರು ಕುಡಿಯುವುದರಿಂದ ಗಂಭೀರ ಅಡ್ಡ ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ತಜ್ಞರು.