- Kannada News Photo gallery West Indian Former Cricketer Viv Richards Daughter Masaba Gupta Is Celebrity in Bollywood
ಬಾಲಿವುಡ್ನಲ್ಲಿ ಮಿಂಚುತ್ತಿರುವ ಕೆರೆಬಿಯನ್ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗೊತ್ತೆ?
Masaba Gupta: ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವೀವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ಬಾಲಿವುಡ್ನ ಪ್ರಮುಖ ಸೆಲೆಬ್ರಿಟಿಗಳಲ್ಲಿ ಒಬ್ಬರು.
Updated on: Oct 19, 2023 | 9:47 PM
Share

ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಬಾಲಿವುಡ್ನ ಜನಪ್ರಿಯ ಸೆಲೆಬ್ರಿಟಿ

ವಿವಿಯನ್ ರಿಚರ್ಡ್ಸ್ ಹಾಗೂ ಹಿರಿಯ ನಟಿ ನೀನಾ ಗುಪ್ತಾ ಪುತ್ರಿ ಮಸಾಬಾ ಗುಪ್ತಾ, ತಂದೆಯ ಹೆಸರು ಕೈಬಿಟ್ಟು ತಾಯಿಯ ಹೆಸರನ್ನು ತಮ್ಮ ಹೆಸರಿನ ಪಕ್ಕ ಜೋಡಿಸಿಕೊಂಡಿದ್ದಾರೆ ಮಸಾಬಾ.

ಮಸಾಬಾ ಬಾಲಿವುಡ್ನ ಜನಪ್ರಿಯ ಫ್ಯಾಷನ್ ಡಿಸೈನರ್ಗಳಲ್ಲಿ ಒಬ್ಬರು.

ಬಾಲಿವುಡ್ನ ಖ್ಯಾತ ನಟ-ನಟಿಯರಿಗೆ ಮಸಾಬಾ ಫ್ಯಾಷನ್ ಡಿಸೈನ್ ಮಾಡುತ್ತಾರೆ.

ಮಸಾಬಾ ತಮ್ಮದೇ ಆದ ಫ್ಯಾಷನ್ ಬ್ರ್ಯಾಂಡ್ ಅನ್ನು ಸಹ ಹೊಂದಿದ್ದಾರೆ.

ಮಸಾಬಾ ಗುಪ್ತಾ ಈಗಲೂ ತಂದೆ ವಿವಿಯನ್ ರಿಚರ್ಡ್ಸ್ ಜೊತೆ ಸಂಪರ್ಕ ಹೊಂದಿದ್ದಾರೆ. ವಿಶೇಷ ಸಂದರ್ಭದಲ್ಲಿ ಮಗಳಿಗಾಗಿ ವಿವಿಯನ್ ಭಾರತಕ್ಕೆ ಬರುವುದಿದೆ.

ನೀನಾ ಗುಪ್ತಾ ಬಹಳ ತಡವಾಗಿ 2008ರಲ್ಲಿ ವಿವೇಕ್ ಮೆಹ್ರಾ ಅವರನ್ನು ವಿವಾಹವಾದರು. ನೀನಾ ಗುಪ್ತಾ ಪ್ರಸ್ತುತ ಬಾಲಿವುಡ್ನ ಬೇಡಿಕೆಯ ಪೋಷಕ ನಟಿ.
ವೈದ್ಯಕೀಯ ಕ್ಷೇತ್ರಕ್ಕೂ ಹೊಡೆತ: ಸಿರಿಂಜ್ ಉತ್ಪಾದನಾ ಘಟಕ ಸ್ಥಗಿತ ಆತಂಕ
‘ಧುರಂಧರ್’ ವಿರುದ್ಧ ಗರಂ ಆದ್ರಾ ಜಾನ್ ಅಬ್ರಹಾಂ? ಹೇಳಿಕೆಯ ಅಸಲಿಯತ್ತು ಏನು?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ
ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ, ಆನ್ಲೈನಲ್ಲಿ ನೋಡೋ ಮಾಹಿತಿ ಇಲ್ಲಿದೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್ಡಿಎ ಹ್ಯಾಟ್ರಿಕ್ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
