- Kannada News Photo gallery West Indian Former Cricketer Viv Richards Daughter Masaba Gupta Is Celebrity in Bollywood
ಬಾಲಿವುಡ್ನಲ್ಲಿ ಮಿಂಚುತ್ತಿರುವ ಕೆರೆಬಿಯನ್ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗೊತ್ತೆ?
Masaba Gupta: ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವೀವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ಬಾಲಿವುಡ್ನ ಪ್ರಮುಖ ಸೆಲೆಬ್ರಿಟಿಗಳಲ್ಲಿ ಒಬ್ಬರು.
Updated on: Oct 19, 2023 | 9:47 PM
Share

ವೆಸ್ಟ್ ಇಂಡೀಸ್ನ ಖ್ಯಾತ ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಬಾಲಿವುಡ್ನ ಜನಪ್ರಿಯ ಸೆಲೆಬ್ರಿಟಿ

ವಿವಿಯನ್ ರಿಚರ್ಡ್ಸ್ ಹಾಗೂ ಹಿರಿಯ ನಟಿ ನೀನಾ ಗುಪ್ತಾ ಪುತ್ರಿ ಮಸಾಬಾ ಗುಪ್ತಾ, ತಂದೆಯ ಹೆಸರು ಕೈಬಿಟ್ಟು ತಾಯಿಯ ಹೆಸರನ್ನು ತಮ್ಮ ಹೆಸರಿನ ಪಕ್ಕ ಜೋಡಿಸಿಕೊಂಡಿದ್ದಾರೆ ಮಸಾಬಾ.

ಮಸಾಬಾ ಬಾಲಿವುಡ್ನ ಜನಪ್ರಿಯ ಫ್ಯಾಷನ್ ಡಿಸೈನರ್ಗಳಲ್ಲಿ ಒಬ್ಬರು.

ಬಾಲಿವುಡ್ನ ಖ್ಯಾತ ನಟ-ನಟಿಯರಿಗೆ ಮಸಾಬಾ ಫ್ಯಾಷನ್ ಡಿಸೈನ್ ಮಾಡುತ್ತಾರೆ.

ಮಸಾಬಾ ತಮ್ಮದೇ ಆದ ಫ್ಯಾಷನ್ ಬ್ರ್ಯಾಂಡ್ ಅನ್ನು ಸಹ ಹೊಂದಿದ್ದಾರೆ.

ಮಸಾಬಾ ಗುಪ್ತಾ ಈಗಲೂ ತಂದೆ ವಿವಿಯನ್ ರಿಚರ್ಡ್ಸ್ ಜೊತೆ ಸಂಪರ್ಕ ಹೊಂದಿದ್ದಾರೆ. ವಿಶೇಷ ಸಂದರ್ಭದಲ್ಲಿ ಮಗಳಿಗಾಗಿ ವಿವಿಯನ್ ಭಾರತಕ್ಕೆ ಬರುವುದಿದೆ.

ನೀನಾ ಗುಪ್ತಾ ಬಹಳ ತಡವಾಗಿ 2008ರಲ್ಲಿ ವಿವೇಕ್ ಮೆಹ್ರಾ ಅವರನ್ನು ವಿವಾಹವಾದರು. ನೀನಾ ಗುಪ್ತಾ ಪ್ರಸ್ತುತ ಬಾಲಿವುಡ್ನ ಬೇಡಿಕೆಯ ಪೋಷಕ ನಟಿ.
Related Photo Gallery
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?




