AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪ; ಕುಸ್ತಿ ಫೆಡರೇಷನ್​ ಅಧ್ಯಕ್ಷರ ತಲೆದಂಡ ಸಾಧ್ಯತೆ

ವರದಿಗಳ ಪ್ರಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸ್ವತಃ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರೇ ರಾಜೀನಾಮೆ ನೀಡದಿದ್ದರೆ ಫೆಡರೇಶನ್‌ನಿಂದ ರಾಜೀನಾಮೆ ಕೇಳಲಾಗುವುದು ಎಂದು ತಿಳಿದುಬಂದಿದೆ.

TV9 Web
| Edited By: |

Updated on:Jan 19, 2023 | 5:23 PM

Share
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ತಲೆದಂಡವಾಗುವಂತಹ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕುಸ್ತಿ ಫೆಡರೇಶನ್ ಅಧ್ಯಕ್ಷ ವಿರುದ್ಧ ಖ್ಯಾತ ಕುಸ್ತಿಪಟುಗಳು ಗಂಭೀರ ಆರೋಪ ಹೊರಿಸಿದ್ದು, ಇದೀಗ ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯುಎಫ್​ಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬಹುದು ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

1 / 6
ವಾಸ್ತವವಾಗಿ, ನಿನ್ನೆಯಿಂದ ಅಂದರೆ, ಜನವರಿ 18 ರಿಂದ ಭಾರತದ ಕುಸ್ತಿ ಒಕ್ಕೂಟದ ವಿರುದ್ಧ ಆರೋಪ ಹೊರಿಸಿ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್​ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

2 / 6
ಈಗ ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಕ್ರೀಡಾ ಸಚಿವಾಲಯ ಜನವರಿ 22 ರಂದು ಅಯೋಧ್ಯೆಯಲ್ಲಿ ಭಾರತದ ಕುಸ್ತಿ ಫೆಡರೇಶನ್‌ನ ಎಜಿಎಂ ಮತ್ತು ಕಾರ್ಯಕಾರಿ ಸಮಿತಿಯ ಸಭೆಯನ್ನು ಕರೆಯಲಾಗಿದೆ.

3 / 6
ವರದಿಗಳ ಪ್ರಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸ್ವತಃ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರೇ ರಾಜೀನಾಮೆ ನೀಡದಿದ್ದರೆ ಫೆಡರೇಶನ್‌ನಿಂದ ರಾಜೀನಾಮೆ ಕೇಳಲಾಗುವುದು ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ಸ್ವತಃ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರೇ ರಾಜೀನಾಮೆ ನೀಡದಿದ್ದರೆ ಫೆಡರೇಶನ್‌ನಿಂದ ರಾಜೀನಾಮೆ ಕೇಳಲಾಗುವುದು ಎಂದು ತಿಳಿದುಬಂದಿದೆ.

4 / 6
ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಮೇಲೆ ಲೈಂಗಿಕ ಶೋಷಣೆಯ ಗಂಭೀರ ಆರೋಪವನ್ನು ವಿನೇಶ್ ಫೋಗಟ್ ಹೊರಿಸಿದ್ದು, ಇದಕ್ಕೆ ಭಾರತದ ಖ್ಯಾತ ಕುಸ್ತಿಪಟುಗಳು ಧನಿಗೂಡಿಸಿದ್ದರು. ಜೊತೆಗೆ ಈ ಸಮಸ್ಯೆ ಬಗ್ಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆವಹಿಸಬೇಕು ಎಂದು ಆಗ್ರಹಿಸಿದ್ದರು.

5 / 6
ಆದರೆ ಕುಸ್ತಿಪಟುಗಳು, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರೀಡಾ ಸಚಿವಾಲಯಕ್ಕೆ ನೀಡಿರುವ ಲಿಖಿತ ದೂರಿನಲ್ಲಿ ಎಲ್ಲಿಯೂ ಲೈಂಗಿಕ ಕಿರುಕುಳದ ಉಲ್ಲೇಖವಿಲ್ಲ ಎಂಬುದು ತಿಳಿದುಬಂದಿದೆ.

6 / 6

Published On - 5:23 pm, Thu, 19 January 23

CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​

ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ

ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?

GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು

ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು

ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!