AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿನಾಯಕ ಬಡಿಗೇರ್​
| Edited By: |

Updated on:Sep 10, 2023 | 2:30 PM

Share
ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್‌ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

1 / 6
ಹೊನ್ನಾವರ ತಾಲ್ಲೂಕಿನ ಮುಗಳಿ ಕಡಲತೀರದಲ್ಲಿ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

whale dead Body Found In mugali beach at karwar

2 / 6
ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

3 / 6
ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

4 / 6
ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

5 / 6
ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...

6 / 6

Published On - 2:28 pm, Sun, 10 September 23

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ

ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ

ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು

ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ