ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ
ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
Updated on:Sep 10, 2023 | 2:30 PM
Share

ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರದಲ್ಲಿ ಪತ್ತೆಯಾಗಿದೆ.

whale dead Body Found In mugali beach at karwar

ತಿಮಿಂಗಿಲವು ಸುಮಾರು 35 ಮೀ. ಉದ್ದವಿದ್ದು ಅದರ ಮೃತದೇಹ ದೊರೆತ ಬಗ್ಗೆ ಸ್ಥಳೀಯ ಮೀನುಗಾರರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಬಲೀನ್ ತಳಿಗೆ ಸೇರಿದ ತಿಮಿಂಗಿಲ ಇದಾಗಿದ್ದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೇಹವಿದೆ

ಮೃತಪಟ್ಟು ಹಲವು ದಿನ ಕಳೆದಿರುವ ಸಾಧ್ಯತೆ ಇದ್ದು ಅಲೆಗಳ ರಭಸಕ್ಕೆ ಈಗ ದಡಕ್ಕೆ ಬಂದು ಬಿದ್ದಿದೆ.

ಸಾವಿಗೆ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ...
Published On - 2:28 pm, Sun, 10 September 23
Related Photo Gallery
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್



