ಅಳಿವಿನಂಚಿನಲ್ಲಿರುವ ಬೃಹತ್ ಗಾತ್ರದ ನೀಲಿ ತಿಮಿಂಗಿಲ ಕಾರವಾರ ಕಡಲ ತೀರದಲ್ಲಿ ಪತ್ತೆ
ಅಳಿವಿನಂಚಿನಲ್ಲಿರುವ ಸಮುದ್ರ ಪ್ರಾಣಿಗಳಲ್ಲಿ ಬಲೀನ್ ಜಾತಿಯ ಬೃಹತ್ ಗಾತ್ರದ ನೀಲಿ ತಿಮಿಂಗಿಲವೊಂದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಸುಮಾರು 35 ಮೀ. ಉದ್ದವಿರುವ ತಿಮಿಂಗಿಲ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.