ಇದರಲ್ಲಿ ವಿಟಮಿನ್ ಸಿ, ಫೋಲಿಕ್ ಆಸಿಡ್ ಮತ್ತು ಫೈಬರ್ ಇದ್ದು ಇದು ಅಪಧಮನಿಗಳ ಆರೋಗ್ಯವನ್ನು ಕಾಪಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಈರುಳ್ಳಿ ಕಾಂಡವನ್ನು ತಿನ್ನುವುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಅದೇನೆಂದರೆ, ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗಿದ್ದರೆ, ಅದನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.