AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ನೀಡುವ ಚಿನ್ನದ ಪದಕದಲ್ಲಿ ಎಷ್ಟು ಗ್ರಾಂ ಚಿನ್ನವಿರುತ್ತೆ ಗೊತ್ತಾ?

CWG 2022: ಚಿನ್ನದ ಪದಕ 150 ಗ್ರಾಂ, ಬೆಳ್ಳಿ ಪದಕವೂ 150 ಗ್ರಾಂ, ಕಂಚಿನ ಪದಕ 130 ಗ್ರಾಂ. ಇರಲಿದ್ದು, ಈ ಪದಕದ ವ್ಯಾಸವು 63 ಮಿ.ಮೀ. ಇರುತ್ತದೆ.

TV9 Web
| Updated By: ಪೃಥ್ವಿಶಂಕರ|

Updated on: Aug 04, 2022 | 7:05 AM

Share
ಪ್ರಸ್ತುತ ಕಾಮನ್‌ವೆಲ್ತ್ ಕ್ರೀಡಾಕೂಟ ನಡೆಯುತ್ತಿದೆ. ಇದರಲ್ಲಿ ಭಾರತದ ಆಟಗಾರರೂ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆಲ್ಲುತ್ತಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಡುಬರುವ ಪದಕಗಳ ಗಾತ್ರ, ತೂಕ ಮತ್ತು ಇತರ ಹಲವು ವಿಷಯಗಳ ಬಗ್ಗೆ ತಿಳಿದುಕೊಳ್ಳೋಣ.

1 / 5
ಕಾಮನ್‌ವೆಲ್ತ್ ಕ್ರೀಡಾಕೂಟದ ಪದಕಗಳನ್ನು ವಿದ್ಯಾರ್ಥಿಗಳಾದ ಅಂಬರ್ ಎಲ್ಲಿಸ್, ಫ್ರಾನ್ಸೆಸ್ಕಾ ವಿಲ್ಕಾಕ್ಸ್ ಮತ್ತು ಕತ್ರಿನಾ ರೋಡ್ರಿಗಸ್ ಕೈರೋ ವಿನ್ಯಾಸಗೊಳಿಸಿದ್ದಾರೆ. ಜೊತೆಗೆ ಅದಕ್ಕಾಗಿ ರಿಬ್ಬನ್ ಮತ್ತು ಬಾಕ್ಸ್ ಗಳನ್ನೂ ವಿನ್ಯಾಸ ಮಾಡಿದ್ದಾರೆ.

2 / 5
CWG 2022: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ನೀಡುವ ಚಿನ್ನದ ಪದಕದಲ್ಲಿ ಎಷ್ಟು ಗ್ರಾಂ ಚಿನ್ನವಿರುತ್ತೆ ಗೊತ್ತಾ?

ಚಿನ್ನದ ಪದಕಗಳನ್ನು ಚಿನ್ನದಿಂದ ಮಾಡಲಾಗಿಲ್ಲ, ಅವುಗಳನ್ನು ತಯಾರಿಸಲು 1.45 ಪ್ರತಿಶತ ಚಿನ್ನ, 6 ಪ್ರತಿಶತ ಕಂಚು ಮತ್ತು 92.5 ಪ್ರತಿಶತ ಬೆಳ್ಳಿಯನ್ನು ಬಳಸಲಾಗುತ್ತದೆ. ಬೆಳ್ಳಿ ಪದಕಗಳನ್ನು ಶುದ್ಧ ಬೆಳ್ಳಿಯಿಂದ ತಯಾರಿಸಲಾಗುತ್ತದೆ.

3 / 5
CWG 2022: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ನೀಡುವ ಚಿನ್ನದ ಪದಕದಲ್ಲಿ ಎಷ್ಟು ಗ್ರಾಂ ಚಿನ್ನವಿರುತ್ತೆ ಗೊತ್ತಾ?

ಈ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಒಟ್ಟು 1875 ಪದಕಗಳನ್ನು ನೀಡಲಾಗುತ್ತದೆ. ಇದನ್ನು 283 ಸ್ಪರ್ಧೆಗಳಲ್ಲಿ ನೀಡಲಾಗುತ್ತದೆ.

4 / 5
CWG 2022: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ನೀಡುವ ಚಿನ್ನದ ಪದಕದಲ್ಲಿ ಎಷ್ಟು ಗ್ರಾಂ ಚಿನ್ನವಿರುತ್ತೆ ಗೊತ್ತಾ?

ಚಿನ್ನದ ಪದಕ 150 ಗ್ರಾಂ, ಬೆಳ್ಳಿ ಪದಕವೂ 150 ಗ್ರಾಂ, ಕಂಚಿನ ಪದಕ 130 ಗ್ರಾಂ. ಇರಲಿದ್ದು, ಈ ಪದಕದ ವ್ಯಾಸವು 63 ಮಿ.ಮೀ. ಇರುತ್ತದೆ.

5 / 5
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?

ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ

ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು

‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು

ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!

ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ