AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಭಾರತದಲ್ಲಿ 36 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಮೆಟಾ: ಯಾಕೆ?

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಕಳೆದ ಡಿಸೆಂಬರ್ ತಿಂಗಳಲ್ಲಿ 36 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Vinay Bhat
|

Updated on:Feb 02, 2023 | 1:41 PM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಕಳೆದ ಡಿಸೆಂಬರ್ ತಿಂಗಳಲ್ಲಿ 36 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಕಳೆದ ಡಿಸೆಂಬರ್ ತಿಂಗಳಲ್ಲಿ 36 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

1 / 7
ಡಿಸೆಂಬರ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 3,677,000 ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 7
ಪ್ರತಿ ತಿಂಗಳು ವಾಟ್ಸ್​ಆ್ಯಪ್ ಬಳಕೆದಾರರಿಂದ ವರದಿ ಸ್ವೀಕಾರ ಮಾಡುತ್ತಿದ್ದು, ಅದರ ಅನುಸಾರ ಡಿಸೆಂಬರ್‌ನಲ್ಲಿ 1,607 ವರದಿಗಳನ್ನು ಸ್ವೀಕರಿಸಿದೆ. ಹಾಗೆಯೇ ಅದರಲ್ಲಿ 166 ಖಾತೆಗಳ ಮೇಲೆ ಕ್ರಮ ಜರುಗಿಸಿದೆ. ಈ ಹಿಂದೆ ನವೆಂಬರ್ ತಿಂಗಳಲ್ಲಿ ಕೂಡ ಭಾರತದಲ್ಲಿ 37 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

3 / 7
ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

4 / 7
2021 ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

5 / 7
ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

6 / 7
ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

7 / 7

Published On - 1:41 pm, Thu, 2 February 23

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ