WhatsApp Ban: ಒಂದೇ ತಿಂಗಳಲ್ಲಿ ಭಾರತದ 26 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ಕಾರಣ ಕೇಳಿದ್ರೆ ಶಾಕ್ ಆಗ್ತೀರಾ

WhatsApp Ban News: ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

TV9 Web
| Updated By: Vinay Bhat

Updated on:Nov 02, 2022 | 11:14 AM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಸೆಪ್ಟೆಂಬರ್ ತಿಂಗಳಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. ಅಂದರೆ ಕೇವಲ 30 ದಿನಗಳಲ್ಲಿ ಅತಿ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿಕೊಂಡಿದೆ.

1 / 7
ಸೆಪ್ಟಂಬರ್ ತಿಂಗಳ ಅವಧಿಯಲ್ಲಿ 66 ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 26 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 7
ಆ ಪೈಕಿ ಶೇ. 95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೂಡ ಭಾರತದಲ್ಲಿ 23 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

3 / 7
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

4 / 7
ಇತ್ತ ಟ್ವಿಟರ್ ಕೂಡ ಭಾರತದಲ್ಲಿ 54,000 ಕ್ಕೂ ಅಧಿಕ ಖಾತೆ ನಿಷೇಧಿಸಿದೆ. ಈ ಬಗ್ಗೆ ಟ್ವಿಟರ್ ಕಂಪನಿ ಮಾಹಿತಿ ನೀಡಿದ್ದು, ಆಗಸ್ಟ್ 26 ಮತ್ತು ಸೆಪ್ಟೆಂಬರ್ 25 ರ ನಡುವೆ ಭಾರತದಲ್ಲಿ ಒಟ್ಟು 54 ಸಾವಿರಕ್ಕೂ ಅಧಿಕ ಟ್ವಿಟರ್ ಖಾತೆಗಳನ್ನು ನಿಷೇಧ ಮಾಡಲಾಗಿದೆ ಎಂದು ಹೇಳಿದೆ.

5 / 7
ನಿಷೇಧ ಮಾಡಿದ ಖಾತೆಗಳು ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದೆ ನಗ್ನ ಫೋಟೋಗಳನ್ನು ಹಂಚಿಕೊಳ್ಳುತ್ತಿತ್ತು ಎಂಬ ಕಾರಣ ನೀಡಿದೆ. ಐಟಿ ನಿಯಮ 2021ರ ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ.

6 / 7
ಐಟಿ ನಿಯಮಗಳು 2021 ರ ನಿಯಮ ಉಲ್ಲಂಘನೆ ಬಗ್ಗೆ ಮಾಸಿಕ ವರದಿಯಲ್ಲಿ ಭಾರತದಲ್ಲಿನ ಬಳಕೆದಾರರಿಂದ 157 ದೂರುಗಳನ್ನು ಟ್ವಿಟರ್ ಸ್ವೀಕರಿಸಿದೆ. 129 URL ಗಳ ಮೇಲೆ ಕ್ರಮ ಕೈಗೊಂಡಿದೆ ಎಂದು ಹೇಳಿದೆ.

7 / 7

Published On - 11:14 am, Wed, 2 November 22

Follow us
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್