AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Data Backup: ಹೊಸ ವರ್ಷಕ್ಕೆ ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ನ್ಯೂಸ್: ಹಣ ಪಾವತಿಸಬೇಕು

WhatsApp Latest News: ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

Vinay Bhat
|

Updated on: Jan 03, 2024 | 6:55 AM

Share
ಮೆಟಾ ಮಾಲೀಕತ್ವದ ನಂಬರ್ ಒನ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಇಂದು ಬಳಕೆದಾರರಿಗೆ ಅಗತ್ಯ ಫೀಚರ್​ಗಳನ್ನು ಪರಿಚಯಿಸಿ ಮೆಚ್ಚಿನ ಆ್ಯಪ್ ಆಗಿ ಬಿಟ್ಟಿದೆ. ಕೋಟಿಗಟ್ಟಲೆ ಜನರು ಇದನ್ನು ಉಪಯೋಗಿಸುತ್ತಿದ್ದಾರೆ. ಹೀಗಿರುವಾಗ ವಾಟ್ಸ್​ಆ್ಯಪ್​ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

1 / 5
ಪ್ರಸ್ತುತ, ಆಂಡ್ರಾಯ್ಡ್ ವಾಟ್ಸ್​ಆ್ಯಪ್​ ಬಳಕೆದಾರರು ತಮ್ಮ ಚಾಟ್ ಬ್ಯಾಕಪ್ ಡೇಟಾವನ್ನು ಗೂಗಲ್ ಡ್ರೈವ್‌ನಲ್ಲಿ ಸೇವ್ ಮಾಡಿಕೊಟ್ಟುಕೊಳ್ಳುತ್ತಿದ್ದಾರೆ. ಈ ಸೇವೆಗಳು ಸದ್ಯಕ್ಕೆ ಉಚಿತವಾಗಿದೆ. ಆದರೆ, ಕಂಪನಿಯು ಇನ್ನು ಮುಂದೆ 2024 ರಿಂದ ಗೂಗಲ್ ಡ್ರೈವ್‌ನಲ್ಲಿ ಉಚಿತ ಅನಿಯಮಿತ ಬ್ಯಾಕಪ್‌ಗಳನ್ನು ನೀಡುವುದಿಲ್ಲ ಎಂದು ಹೇಳಿದೆ.

2 / 5
ಇನ್ನು ಮುಂದೆ ವಾಟ್ಸ್​ಆ್ಯಪ್​ ಬ್ಯಾಕ್‌ಅಪ್‌ಗಳು ಸೀಮಿತ ಸಂಗ್ರಹಣೆ ಕೋಟಾವನ್ನು ಮಾತ್ರ ಪಡೆಯುತ್ತವೆ. ಗೂಗಲ್ ಡ್ರೈವ್‌ನಲ್ಲಿ ಒದಗಿಸಲಾದ 15GB ಸಂಗ್ರಹದ ಮಿತಿಯನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ. ಇನ್ನಷ್ಟು ಸ್ಟೋರೇಜ್ ಹೆಚ್ಚಿಸಬೇಕಾದರೆ ಹಣ ಕೊಡಬೇಕು. ಚಾಟ್ ಬ್ಯಾಕ್‌ಅಪ್‌ಗಳಿಗಾಗಿ ಗೂಗಲ್ ಡ್ರೈವ್‌ನಲ್ಲಿ ಜಾಗವನ್ನು ನಿಗದಿಪಡಿಸುವ ನಿಯಮವು 2024 ರ ಆರಂಭದಿಂದ ಜಾರಿಗೆ ಬರಲಿದೆ.

3 / 5
ಆಂಡ್ರಾಯ್ಡ್ ಬೀಟಾ ಆವೃತ್ತಿ 2.23.26.7 ರಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ಗೂಗಲ್ ಡ್ರೈವ್‌ನಲ್ಲಿನ ವಾಟ್ಸ್​ಆ್ಯಪ್​ ಬ್ಯಾಕಪ್‌ಗಳು ಇನ್ನು ಮುಂದೆ ಅನಿಯಮಿತ ಸಂಗ್ರಹಣೆಯನ್ನು ಉಚಿತವಾಗಿ ನೀಡುವುದಿಲ್ಲ ಎಂದು ಹೇಳಿದೆ. ಹೆಚ್ಚುವರಿ ಸಂಗ್ರಹಣೆಗಾಗಿ ನೀವು ಪಾವತಿಸಬೇಕಾಗುತ್ತದೆ.

4 / 5
ಬಳಕೆದಾರರು ಎಷ್ಟು ಸ್ಟೋರೇಜ್ ಬಳಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದರೆ, ನೀವು ವಾಟ್ಸ್​ಆ್ಯಪ್​ ಸೆಟ್ಟಿಂಗ್‌ಗಳಲ್ಲಿ ಸ್ಟೋರೇಜ್ ಆಯ್ಕೆಯನ್ನು ಪರಿಶೀಲಿಸಬಹುದು. ಚಾಟ್ ಬ್ಯಾಕಪ್ ಸಂಗ್ರಹಣೆಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ ಎಂಬುದರ ಕುರಿತು ವಾಟ್ಸ್​ಆ್ಯಪ್​ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಿದೆಯಂತೆ.

5 / 5
Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ

ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ

ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ

ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..

ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?

ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ