WhatsApp: ದೀಪಾವಳಿ ದಿನವೇ ಐಫೋನ್-ಆಂಡ್ರಾಯ್ಡ್ ಬಳಕೆದಾರರಿಗೆ ಶಾಕ್ ನೀಡಿದ ವಾಟ್ಸ್​ಆ್ಯಪ್

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ದೀಪಾವಳಿ ದಿನವೇ ಕೆಲ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಆಘಾತ ನೀಡಿದೆ. ಈ ಐಫೋನ್ ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಇಂದಿನಿಂದ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ.

| Updated By: Vinay Bhat

Updated on: Oct 24, 2022 | 3:08 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ದೀಪಾವಳಿ ದಿನವೇ ಕೆಲ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಆಘಾತ ನೀಡಿದೆ. ಈ ಐಫೋನ್ (iPhone) ಮತ್ತು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಇಂದಿನಿಂದ ವಾಟ್ಸ್​ಆ್ಯಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ.

1 / 7
ಅಕ್ಟೋಬರ್ 24 ಇಂದಿನಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಹಾಗೂ ಆಂಡ್ರಾಯ್ಡ್​ ಸ್ಮಾರ್ಟ್​ಫೋನ್​ಗಳಲ್ಲಿ ಶಾಶ್ವತವಾಗಿ ವಾಟ್ಸ್​ಆ್ಯಪ್ ಅಪ್ಲಿಕೇಶನ್ ಸ್ಥಗಿತವಾಗಲಿದೆ. ಆ್ಯಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ, ಇದೇ ಅಕ್ಟೋಬರ್ 24 ರಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸ್​ಆ್ಯಪ್​ ಅಪ್ಲಿಕೇಶನ್ ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಿತ್ತು.

2 / 7
ಐಒಎಸ್ 10 ಅಥವಾ ಐಒಎಸ್ 11 ಆವೃತ್ತಿಗಳಲ್ಲಿ ಆ್ಯಪ್ ಚಾಲನೆ ಮಾಡುವ ಐಫೋನ್ ಬಳಕೆದಾರರಿಗೆ ವಾಟ್ಸ್​ಆ್ಯಪ್​ ಈ ಹಿಂದೆಯೇ ಎಚ್ಚರಿಕೆ ಸಂದೇಶ ರವಾನಿಸಿತ್ತು. ಇದರ ಜೊತೆಗೆ ಆಂಡ್ರಾಯ್ಡ್ 4.1 ಮತ್ತು ಅದಕ್ಕಿಂತ ಹಳೆಯ ಆವೃತ್ತಿಗಳಲ್ಲಿ ವಾಟ್ಸ್​ಆ್ಯಪ್ ಇನ್ನುಂದೆ ಕಾರ್ಯನಿರ್ವಹಿಸಲ್ಲ.

3 / 7
ಕೆಲ ತಿಂಗಳ ಹಿಂದೆ ವಾಟ್ಸ್​ಆ್ಯಪ್​, ಶೀಘ್ರದಲ್ಲೇ ನಿಮ್ಮ ಫೋನ್‌ನಲ್ಲಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ ಎಂದು ತಿಳಿಸಿತ್ತು. ಹೀಗಾಗಿ ವಾಟ್ಸ್​ಆ್ಯಪ್​ ಅಪ್ಲಿಕೇಶನ್ ಅನ್ನು ಬಳಸುವುದನ್ನು ಮುಂದುವರಿಸಲು ಬಳಕೆದಾರರು ತಮ್ಮ ಐಫೋನ್‌ಗಳನ್ನು ಅಥವಾ ಆಂಡ್ರಾಯ್ಡ್​ ಫೋನ್​ಗಳನ್ನು ನವೀಕರಿಸಬೇಕಾಗುತ್ತದೆ ಎಂದು ಸಂದೇಶ ಕಳುಹಿಸಿತ್ತು.

4 / 7
ಇಂದಿನಿಂದ ಐಫೋನ್ 5 ಮತ್ತು ಐಫೋನ್ 5C ಫೋನ್‌ಗಳಲ್ಲಿ ವಾಟ್ಸ್​ಆ್ಯಪ್​ ಸ್ಥಗಿತವಾಗಲಿದೆ. ಆ್ಯಪಲ್‌ ಐಓಎಸ್‌ 12 ಅಥವಾ ಅದಕ್ಕಿಂತ ಮುಂದಿನ ಐಓಎಸ್‌ ಹೊಂದಿರುವ ಐಫೋನ್‌ಗಳಲ್ಲಿ ಯಾವುದೇ ಅಡೆ ತಡೆಯಿಲ್ಲದೆ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸುತ್ತದೆ.

5 / 7
ಐಒಎಸ್ 10 ಮತ್ತು ಐಒಎಸ್ 11 ಐಓಎಸ್‌ ಹಳೆಯ ಆಪರೇಟಿಂಗ್ ಸಿಸ್ಟಂಗಳಾಗಿದ್ದು, ಹೊಸ ಸಾಫ್ಟ್‌ವೇರ್‌ ಅಪ್‌ಡೇಟ್‌ ಅನ್ನು ಸ್ವೀಕರಿಸಿರಬಹುದು. ಅದಕ್ಕಾಗಿ ನೀವು ಐಫೋನ್​ನಲ್ಲಿ ಸೆಟ್ಟಿಂಗ್​ಗೆ ತೆರಳು ಜನರೇಲ್‌ ಆಯ್ಕೆ ಮಾಡಬೇಕು. ನಂತರ ಇತ್ತೀಚಿನ iOS ಆವೃತ್ತಿಯನ್ನು ಪಡೆಯಲು ಸಾಫ್ಟ್‌ವೇರ್ ಅಪ್‌ಡೇಟ್‌ ಆಯ್ಕೆ ಮೇಲೆ ಟ್ಯಾಪ್ ಮಾಡಿ.

6 / 7
ಇದರ ಜೊತೆಗೆ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಆಯ್ಕೆಯೊಂದನ್ನು ನೀಡಿದ್ದು ಚಾಟ್ ಲಿಸ್ಟ್​ನಲ್ಲಿ ಸ್ಟೇಟಸ್ ನೋಡಬಹುದಾಗಿದೆ. ಅಂದರೆ ಈಗಾಗಲೇ ಇನ್​ಸ್ಟಾಗ್ರಾಮ್​ನಲ್ಲಿ ಇರುವ ರೀತಿ ನಿಮ್ಮ ಚಾಟ್ ಲಿಸ್ಟ್​ನಲ್ಲಿ ಸ್ನೇಹಿತರು ಹಂಚಿಕೊಂಡ ಸ್ಟೇಟಸ್ ನೋಡಬಹುದು.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ