AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ಯಾಕೆ?

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಅಕ್ಟೋಬರ್ ತಿಂಗಳಲ್ಲಿ 23 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

TV9 Web
| Edited By: |

Updated on:Dec 01, 2022 | 10:59 AM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಅಕ್ಟೋಬರ್ ತಿಂಗಳಲ್ಲಿ 23 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಅಕ್ಟೋಬರ್ ತಿಂಗಳಲ್ಲಿ 23 ಲಕ್ಷಕ್ಕೂ ಅಧಿಕ ಭಾರತೀಯ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.

1 / 7
ಅಕ್ಟೋಬರ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 2,324,000 ವಾಟ್ಸ್​ಆ್ಯಪ್​ ಖಾತೆಗಳು ಬ್ಯಾನ್ ಮಾಡಲಾಗಿದೆ ಎಂದು ವಾಟ್ಸ್​ಆ್ಯಪ್ ತಿಳಿಸಿದೆ.

2 / 7
ಆ ಪೈಕಿ ಶೇ. 95 ಕ್ಕಿಂತ ಹೆಚ್ಚು ಖಾತೆಗಳು ಸ್ಪ್ಯಾಮ್ ಸಂದೇಶಗಳನ್ನು ರವಾನಿಸುತ್ತಿತ್ತು. ಹೀಗಾಗಿ ಅಂತಹ ಖಾತೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಾಟ್ಸ್​ಆ್ಯಪ್​ ತಿಳಿಸಿದೆ. ಈ ಹಿಂದೆ ಸೆಪ್ಟೆಂಬರ್ ತಿಂಗಳಲ್ಲಿ ಕೂಡ ಭಾರತದಲ್ಲಿ 25 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಅನುಸಾರವಾಗಿ ಕಂಪೆನಿಯು ಈ ಕ್ರಮಗೊಳ್ಳುತ್ತಿದೆ ಎಂದು ಸ್ಪಷ್ಟಪಡಿಸಿದೆ.

3 / 7
ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

4 / 7
ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಅದರಂತೆ ಸೆಪ್ಟೆಂಬರ್​​ನಲ್ಲಿ ಗೂಗಲ್ ಹಾಗೂ ವಾಟ್ಸ್​ಆ್ಯಪ್ ತೆಗೆದುಕೊಂಡಿರುವ ಬಗ್ಗೆ ತಿಳಿಸಲಾಗಿದೆ.

5 / 7
ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.

6 / 7
ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

7 / 7

Published On - 10:59 am, Thu, 1 December 22

Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್