Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್​ನಲ್ಲಿ ನಿರೀಕ್ಷೆಗೂ ಮೀರಿದ ಫೀಚರ್: ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ

WhatsApp testing chat filters feature: ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ.

Vinay Bhat
|

Updated on: Sep 12, 2023 | 4:02 PM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಪ್ರತಿದಿನ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಮೊನ್ನೆಯಷ್ಟೆ ಭಾರತದಲ್ಲಿ ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿದಂತಹ 72 ಲಕ್ಷಕ್ಕೂ ಅಧಿಕ ಖಾತೆಯನ್ನು ನಿಷೇಧಿಸಿ ಸುದ್ದಿಯಾಗಿತ್ತು. ಇದರ ನಡುವೆ ಹೊಸ ಹೊಸ ಫೀಚರ್​ಗಳನ್ನು ಕೂಡ ಘೋಷಣೆ ಮಾಡುತ್ತಿದೆ.

1 / 6
ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿದೆ. ಹೀಗಿರುವಾಗ ಇದೀಗ ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹೊರಬಿದ್ದಿದೆ. ಸದ್ಯದಲ್ಲೇ ವಾಟ್ಸ್​ಆ್ಯಪ್​ನಲ್ಲಿ ಫಿಲ್ಟರ್ ಆಯ್ಕೆ ಬರಲಿದ್ದು, ಇದು ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ ತರಲಿದೆ.

2 / 6
ವಾಟ್ಸ್​ಆ್ಯಪ್ ಅಪ್‌ಡೇಟ್‌ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ. ಸದ್ಯ ಈ ಫೀಚರ್ ಅಭಿವೃದ್ದಿ ಹಂತದಲ್ಲಿದೆ ಎಂದು ಹೇಳಿದೆ.

3 / 6
ವಾಟ್ಸ್​ಆ್ಯಪ್ ಬೀಟಾ 2.23.14.17 ಅಪ್ಡೇಟ್​ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್​ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.

4 / 6
ಮಾಹಿತಿಯ ಪ್ರಕಾರ, ಫಿಲ್ಟರ್​ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್​ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್​ಆ್ಯಪ್​ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.

5 / 6
ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್‌ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್​ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.

6 / 6
Follow us
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು

VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?