Tech Tips: ವಾಟ್ಸ್​ಆ್ಯಪ್​ನಲ್ಲಿ ಶಾರ್ಟ್ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸುವುದು ಹೇಗೆ?: ಇಲ್ಲಿದೆ ಟಿಪ್ಸ್

whatsapp tricks: ಈ ಹೊಸ ಆಯ್ಕೆ ಬಳಕೆದಾರರಿಗೆ 60 ಸೆಕೆಂಡುಗಳ ಕಿರು ವಿಡಿಯೋ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಅನುಮತಿಸುತ್ತದೆ. ಈಗಾಗಲೇ ಈ ಫೀಚರ್ ಕೆಲ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗುತ್ತಿದೆ. ಕೆಲವು ದಿನಗಳಲ್ಲಿ ಎಲ್ಲ ಬಳಕೆದಾರರಿಗೆ ಈ ಫೀಚರ್ ಲಭ್ಯವಾಗುತ್ತದಂತೆ.

Vinay Bhat
|

Updated on: Jul 29, 2023 | 3:31 PM

ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ತನ್ನ ವಾಟ್ಸ್​ಆ್ಯಪ್ ಬಳಕೆದಾರರಿಗೆ ಒಂದಲ್ಲ ಒಂದು ಹೊಸ ಫೀಚರ್ ನೀಡುವ ಬಗ್ಗೆ ಘೋಷಣೆ ಮಾಡುತ್ತಲೇ ಇರುತ್ತಾರೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ವಾರಕ್ಕೊಂದು ಫೀಚರ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್ ಇದೀಗ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ.

1 / 6
ಈ ಹೊಸ ಆಯ್ಕೆ ಬಳಕೆದಾರರಿಗೆ 60 ಸೆಕೆಂಡುಗಳ ಕಿರು ವಿಡಿಯೋ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಅನುಮತಿಸುತ್ತದೆ. ಈಗಾಗಲೇ ಈ ಫೀಚರ್ ಕೆಲ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗುತ್ತಿದೆ. ಕೆಲವು ದಿನಗಳಲ್ಲಿ ಎಲ್ಲ ಬಳಕೆದಾರರಿಗೆ ಈ ಫೀಚರ್ ಲಭ್ಯವಾಗುತ್ತದಂತೆ.

2 / 6
“ಯಾರಿಗಾದರು ಜನ್ಮದಿನದ ಶುಭಾಶಯಗಳನ್ನು ಕೋರಬೇಕಾದರೆ, ಖುಷಿಯಲ್ಲಿ ನಗುವುದು ಅಥವಾ ಒಳ್ಳೆಯ ಸುದ್ದಿಯನ್ನು ಹೇಳಲು, ವಿಡಿಯೋ ಮೂಲಕ ಎಲ್ಲಾ ಭಾವನೆಗಳೊಂದಿಗೆ ನಿಮ್ಮ ಕ್ಷಣಗಳನ್ನು ಹಂಚಿಕೊಳ್ಳಲು ಇದು ಒಳ್ಳೆಯ ಮಾರ್ಗವಾಗಿದೆ,” ಎಂದು ವಾಟ್ಸ್​ಆ್ಯಪ್ ಹೇಳಿದೆ.

3 / 6
ಈ ವಿಡಿಯೋ ಮೆಸೇಜ್ ಫೀಚರ್ ಎಂಡ್-ಟು-ಎಂಡು ಎನ್ಕ್ರಿಪ್ಟೆಡ್ ಆಗಿದೆ. ಬಳಕೆದಾರ ರಿಸೀಸ್ ಮಾಡಿಕೊಂಡ ವಿಡಿಯೋ ಮೆಸೇಜ್ ಅನ್ನು ಫಾರ್ವಡ್ ಮಾಡಲು ಸಾಧ್ಯವಿಲ್ಲ. ಹಾಗೆಯೆ ಇದು ಗ್ಯಾಲರಿಯಲ್ಲಿ ಸೇವ್ ಆಗುವುದಿಲ್ಲ. ನಿಮಗೆ ಆ ವಿಡಿಯೋ ಬೇಕಿದ್ದಲ್ಲಿ ಸ್ಕ್ರೀನ್ ರೆಕಾರ್ಡ್ ಆಯ್ಕೆಯ ಮೂಲಕ ಸೇವ್ ಮಾಡಿಕೊಳ್ಳಬಹುದು.

4 / 6
ಈ ಫೀಚರ್ಸ್‌ ವಾಟ್ಸ್​ಆ್ಯಪ್ ಚಾಟ್ ಟ್ರೇನಲ್ಲಿ ವಾಯ್ಸ್‌ ನೋಟ್‌ ಬಟನ್‌ನೊಂದಿಗೆ ಕಾಣಿಸಿಕೊಳ್ಳುತ್ತದೆ. ಇದನ್ನು ವಿಡಿಯೋ ಮೋಡ್‌ಗೆ ಬದಲಾಯಿಸಲು ರೆಕಾರ್ಡ್ ಬಟನ್ ಅನ್ನು ಹಿಡಿದಿಟ್ಟುಕೊಂಡರೆ ಸಾಕು. ಅದರಲ್ಲೂ ಹ್ಯಾಂಡ್ಸ್-ಫ್ರೀ ವಿಡಿಯೋವನ್ನು ಲಾಕ್ ಮಾಡಲು ಮತ್ತು ರೆಕಾರ್ಡ್ ಮಾಡಲು ಸ್ವೈಪ್ ಮಾಡಬಹುದು.

5 / 6
ಅಷ್ಟು ಮಾತ್ರವಲ್ಲದೆ ಚಾಟ್‌ನಲ್ಲಿ ಈ ವಿಡಿಯೋಗಳನ್ನು ಓಪನ್‌ ಮಾಡಿದಾಗ ಮ್ಯೂಟ್‌ನಲ್ಲಿ ಆಟೋಮ್ಯಾಟಿಕ್‌ ಆಗಿ ಪ್ಲೇ ಆಗುತ್ತವೆ ಮತ್ತು ವಿಡಿಯೋವನ್ನು ಟ್ಯಾಪ್ ಮಾಡುವ ಮೂಲಕ ಸೌಂಡ್‌ ಸಕ್ರಿಯ ಆಗುವಂತೆ ಮಾಡಬಹುದು.

6 / 6
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್